ಸರ್ಕಾರಿ ನೌಕರರ ಮಕ್ಕಳು ಕಡ್ಡಾಯವಾಗಿ ಸರ್ಕಾರಿ ಕನ್ನಡ ಶಾಲೆಗಳಲ್ಲಿ ಓದಬೇಕೆಂದು ಸರ್ಕಾರ ಕಟ್ಟುನಿಟ್ಟಿನ ಆದೇಶ ಮಾಡಬೇಕು. ಇಂಗ್ಲೀಷ್ ಒಂದು ಭಾಷೆಯಾಗಿ ಕಲಿಕಾಪಠ್ಯವಾಗಬೇಕೆ ಹೊರತು ಇಂಗ್ಲೀಷ್ ಮಾಧ್ಯಮದಲ್ಲಿ ಓದುವುದರಿಂದ ಮಕ್ಕಳು ತ್ರಿಶಂಕು ಸ್ಥಿತಿಗೆ ತಲುಪಿದಂತಾಗುತ್ತದೆ. ಈ ಬಗ್ಗೆ ಪಾಲಕರು ಸಹಕರಿಸಬೇಕು ಎಂದು... Read more »
ರಾಷ್ಟ್ರಪಿತ ಮಹಾತ್ಮಾಗಾಂಧಿ ಬಗ್ಗೆ ಅವಹೇಳನಕಾರಿ ಮಾತನಾಡಿದ ಸಂಸದ ಅನಂತಕುಮಾರ ಹೆಗಡೆ ಅನರ್ಹಗೊಳಿಸಿ ಅವರನ್ನು ಗಡಿಪಾರುಮಾಡಲು ಶಿಕಾರಿಪುರ ಬ್ಲಾಕ್ ಕಾಂಗ್ರೆಸ್ ಆಗ್ರಹಿಸಿದೆ. ಶುಕ್ರವಾರ ಅನಂತಕುಮಾರ ಹೆಗಡೆ ವಿರುದ್ಧ ಪ್ರತಿಭಟನೆ ನಡೆಸಿ ಹೆಗಡೆ ಸಂಸದತ್ವ ಅನರ್ಹಗೊಳಿಸುವುದು,ಅವರನ್ನು ಗಡಿಪಾರು ಮಾಡುವ ಮನವಿಯನ್ನು ತಹಸಿಲ್ದಾರರ ಮೂಲಕ... Read more »
ಪಕ್ಷ, ವ್ಯವಸ್ಥೆ ಬೇರೆ ನಾವೆಲ್ಲಾ ಚಿಕ್ಕವರಾಗಿದ್ದಾಗಿನಿಂದ ನೋಡುತಿದ್ದ ಈ ನಾಮಫಲಕ ನೆಲಕ್ಕುರುಳಿದ ಬಗ್ಗೆ ನಮಗೆ ವಿಶಾದವಿದೆ. ರಾಜಕೀಯ ಪಕ್ಷ, ವ್ಯಕ್ತಿಗಳು ಬಂದು ಹೋಗುತ್ತಾರೆ. ಆದರೆ ಇಂಥ ಐತಿಹಾಸಿಕ ಮಹತ್ವದ ಪಳಯುಳಿಕೆಗಳನ್ನು ಸಂರಕ್ಷಿಸಿ, ಸುಸ್ಥಿತಿಯಲ್ಲಿಡುವ ಸ್ಥಳಿಯ ಆಡಳಿತದ ಜವಾಬ್ಧಾರಿ ಇಂಥ ಸಮಯದಲ್ಲಿ... Read more »
ಹೊನ್ನಾವರದ ಕೆರೆಕೋಣನಲ್ಲಿ ಪ್ರತಿವರ್ಷ ನಡೆಯುವ ಸಹಯಾನ ಸಾಹಿತ್ಯೋತ್ಸವ ನಾಳೆ ರವಿವಾರ ನಡೆಯಲಿದೆ.ಪ್ರತಿವರ್ಷ ಗಣ್ಯರು ಆಗಮಿಸಿ, ವಿಚಾರ ವಿನಿಮಯ ನಡೆಸುವ ಕೆರೆಕೋಣದ ಸಾಹಿತ್ಯೋತ್ಸವ ಕಳೆದ 9 ವರ್ಷಗಳನ್ನು ಪೂರೈಸಿ ಹತ್ತನೇ ವರ್ಷಕ್ಕೆ ಕಾಲಿಟ್ಟಿದೆ. ದಿ. ಆರ್.ವಿ.ಭಂಡಾರಿಯವರ ನೆನಪಿನಲ್ಲಿ ಅವರ ಹಿತೈಶಿಗಳು ಕಟ್ಟಿಕೊಂಡ... Read more »
ಉತ್ತರಕನ್ನಡ ಜಿಲ್ಲೆಯಲ್ಲಿ ಅನುದಾನಿತ ಪದವಿಮಹಾವಿದ್ಯಾಲಯಗಳು ರೋಸ್ಟರ್ ನಿಯಮ ಉಲ್ಲಂಘಿಸಿ ಅಸಂವಿಧಾನಿಕವಾಗಿ ನಡೆದುಕೊಂಡ ಬಗ್ಗೆ ಬಾಧಿತರಿಂದ ಈವರೆಗೆ ದೂರು ಬಂದಿಲ್ಲ ಎಂದು ಪಶ್ಚಿಮ ಪದವೀಧರ ಕ್ಷೇತ್ರದ ಕಾಂಗ್ರೆಸ್ ನಿಯೋಜಿತ ಅಭ್ಯರ್ಥಿ ಕುಬೇರಪ್ಪ ಹೇಳಿದರು. ಜೂನ್ ನಲ್ಲಿ ನಡೆಯಲಿರುವ ಕರ್ನಾಟಕ ಪಶ್ಚಿಮ ಪದವೀಧರ... Read more »
ಸಿದ್ಧಾಪುರ ನಗರದಲ್ಲಿ ಪ್ರಾರಂಭವಾಗಿರುವ ಮೂರು ಮಾಂಸಾಹಾರಿ ಹೋಟೆಲ್ ಗಳು ಸ್ಥಳಿಯರು ಮತ್ತು ಪ್ರವಾಸಿಗರ ಖುಷಿಯನ್ನು ವೃದ್ಧಿಸಿವೆ. ಹೊಸವರ್ಷದಲ್ಲಿ ನಗರದ ಗಾರ್ಡನ್ ವೃತ್ತ ಮತ್ತು ತಿಮ್ಮಪ್ಪ ನಾಯ್ಕ ವೃತ್ತಗಳ ನಡುವೆ ಮದ್ಯದಂಗಡಿಯ ಮೇಲಂತಸ್ತಿನಲ್ಲಿ ಕದಂಬ ಎನ್ನುವ ಮಾಂಸಾಹಾರಿ ಹೋಟೆಲ್ ಪ್ರಾರಂಭವಾಗಿದೆ. ಈ... Read more »
ರಾಮಾಯಣ ಹಾಗೂ ಮಹಾಭಾರತ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ ಗಮನ ಸೆಳೆದ ಸಿದ್ದಾಪುರ ತಾಲೂಕಿನ ನಾಣಿಕಟ್ಟಾ ಮತ್ತೀಹಳ್ಳಿಯ ಸಾತ್ವಿಕ್ ಎಸ್.ಹೆಗಡೆಗೆ ಪ್ರಕಟವಾದ ಜಿಲ್ಲಾ ಮಟ್ಟದ ಅಸಾಧಾರಣ ಪ್ರತಿಭಾ ಪ್ರಶಸ್ತಿಯನ್ನು ಬನವಾಸಿಯಲ್ಲಿ ಫೆ.9ರಂದು ಬೆಳಿಗ್ಗೆ 9:30ಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ... Read more »
ಕೇಂದ್ರದ ದೋಷಪೂರಿತ ನೀತಿಗೆ ಸ್ಟೈಪಂಡ್ಪರಿಹಾರ -ಕುಬೇರಪ್ಪ ಉವಾಚ ಕೇಂದ್ರಸರ್ಕಾರದ ದೋಷಪೂರಿತ ಆರ್ಥಿಕ ನೀತಿಗಳಿಂದ ದೇಶದ ಉದ್ದಿಮೆಗಳು ಮುಚ್ಚುತಿದ್ದು ನಿರುದ್ಯೋಗ ಹೆಚ್ಚುತ್ತಿರುವ ಬಿಕ್ಕಟ್ಟಿನ ಸಮಯದಲ್ಲಿ ಪ್ರಧಾನಿ ಮೋದಿ ಪಕೋಡಮಾರಿ ಎನ್ನುತ್ತಿರುವುದು ಬೇಜವಾಬ್ಧಾರಿಯಪರಮಾವಧಿ ಈ ಬೇಜವಾಬ್ಧಾರಿ, ಯುವಜನವಿರೋಧಿ ನೀತಿಗೆ ವಿರುದ್ಧವಾಗಿ ಕಾಂಗ್ರೆಸ್ ವಿದ್ಯಾವಂತನಿರುದ್ಯೋಗಿಗಳಿಗೆ... Read more »
ನಿಮ್ಮ ಮೌನ ನಮ್ಮನ್ನು ಕೆಣಕಿದೆ -ಮಾರ್ಗರೇಟ್ ಆಳ್ವ ಬೀದರ್ ನ ಶಾಹೀನ್ ಶಾಲೆಯಲ್ಲಿ ಸಿ.ಎ.ಎ. ವಿರುದ್ಧ ನಾಟಕ ಪ್ರದರ್ಶಿಸಿ ಸರ್ಕಾರದ ಪೊಲೀಸ್ ಕ್ರಮಕ್ಕೆ ತುತ್ತಾಗಿರುವ ಘಟನೆ ಬಗ್ಗೆ ಮೌನ ವಹಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ಬಗ್ಗೆ ಮಾಜಿ ರಾಜ್ಯಪಾಲೆ ಮಾರ್ಗರೇಟ್ ಆಳ್ವ... Read more »
ವಿದ್ಯುತ್ ಕಳ್ಳತನದ ಆರೋಪದ ಮೇಲೆ ಹೆಸ್ಕಾಂ ವಿಜಲೆನ್ಸ್ ಪೊಲೀಸ್ ಕಾರವಾರ ಠಾಣೆಯ ಅಧಿಕಾರಿಗಳು ಬುಧವಾರ ಸಿದ್ಧಾಪುರದ ಎರಡು ಜನರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳು ನಾಣಿಕಟ್ಟಾ ಮಂಚಿಕೆಮನೆ ಬಾಲಚಂದ್ರ ಹೆಗಡೆ ಮತ್ತು ಬಾಳೆಕೈನ ರವಿಕುಮಾರ ನಾಯ್ಕ ಎನ್ನುವವರಾಗಿದ್ದು ಇವರಿಂದ 9361... Read more »