ಶಿಕ್ಷಕರು ಮತ್ತು ಪೋಷಕರಿಗೆ ಕೈಪಿಡಿಯಾಗಬಲ್ಲ ಅತ್ಯುತ್ತಮ ಪುಸ್ತಕ, ತೊತ್ತೋಚಾನ್

– ಡಿ. ರಾಮಪ್ಪ ಸಿರಿವಂತೆ, ಅಂಕೋಲಾ ನಮ್ಮ ಶಾಲೆಗಳ ಇಂದಿನ ಸ್ಥಿತಿಗತಿ, ಮಕ್ಕಳ ಇಂದಿನ ಶಿಕ್ಷಣ ಕ್ರಮ, ಶಿಕ್ಷಣ ಸಂಸ್ಥೆಗಳ ಮತ್ತು ಶಿಕ್ಷಕರ ಧೋರಣೆಯ ಬಗ್ಗೆ, ನಮ್ಮ ಪೋಷಕರ ವಿಸ್ಮøತಿಯ ಬಗ್ಗೆ ಆತಂಕ ಮತ್ತು ಬೇಸರದಿಂದಿದ್ದಾಗ ತೆತ್ಸುಕೊ ಕುರೊಯನಾಗಿಯ ತೊತ್ತೋಚಾನ್”ಪುಸ್ತಕ... Read more »

ಸಾಗರಮಾಲಾ ರಾಜಕಾರಣಿಗಳ ಗೋಲ್‍ಮಾಲ್ ಶಂಕೆ ಕಾರವಾರ ಬಂದರು:- ಸತ್ಯ-ಮಿಥ್ಯಗಳು

ಸಾಗರಮಾಲಾ ಯೋಜನೆಯಡಿಯಲ್ಲಿ, ಎರಡನೇ ಹಂತದ ಅಭಿವೃದ್ಧಿಗಾಗಿ ಕಾರವಾರ ಬಂದರನ್ನು ಕರ್ನಾಟಕ ಸರ್ಕಾರ ಆಯ್ಕೆ ಮಾಡಿ ಕೆಲಸ ಪ್ರಾರಂಭಿಸಿದೆ. ಇದನ್ನು ಕಾರವಾರದ ಜನ ವಿರೋಧಿಸುತ್ತಿದ್ದಾರೆ. ಬಂದರಿನ ಎರಡನೇ ಹಂತದ ಅಭಿವೃದ್ಧಿ ಏನನ್ನು ಒಳಗೊಂಡಿದೆ, ಅದರ ಸಾಧಕ – ಬಾಧಕಗಳೇನು ಮತ್ತು, ಕಾರವಾರದ... Read more »

ಹಸಿರುಕಣಿವೆಯ ಗ್ರೀನ್‍ವ್ಯಾಲಿ ಆರ್ಗ್ಯಾನಿಕ್ ಸ್ಫೈಸಿಸ್‍ನ ಸಾಗರೋತ್ತರ ಸಾಧನೆಯ ಕತೆ

ಸಿದ್ಧಾಪುರದ ಗ್ರೀನ್‍ವ್ಯಾಲಿ ಆರ್‍ಗ್ಯಾನಿಕ್ ಸ್ಫೈಸಿಸ್ ಈಗ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡುತ್ತಿದೆ. ಕಳೆದ ದಶಕದಲ್ಲಿ ಸಣ್ಣ ಉದ್ದಿಮೆಯಾಗಿ ಪ್ರಾರಂಭವಾದ ಈ ಸಂಸ್ಥೆ ಒಂದು ದಶಕದ ಅವಧಿಯಲ್ಲಿ ನೂರಾರು ಜನರಿಗೆ ಉದ್ಯೋಗ ನೀಡುವ ಮೂಲಕ ರಾಜ್ಯಮಟ್ಟದ ಪ್ರಮುಖ ಸಂಸ್ಥೆಯಾಗಿ ಬೆಳೆದಿದೆ. ಸಿದ್ಧಾಪುರದಂಥ... Read more »

ತುಷಾರ ಹೊಸೂರು ಸರ್ವೋತ್ತಮ ಜ.26 ರಂದು ಪ್ರದಾನ

ಸಿದ್ಧಾಪುರದ ಹೊಸೂರು ಕುಟುಂಬದ ಅಧಿಕಾರಿ ಹೊನ್ನಾಳಿ ತಹಸಿಲ್ದಾರ ತುಷಾರ ಹೊಸೂರು ದಾವಣಗೆರೆ ಜಿಲ್ಲೆಯ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಬಾಜನರಾಗಿದ್ದಾರೆ. ಜ.26 ರಂದು ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಗಣರಾಜ್ಯೋತ್ಸವ ಪರೇಡ್ ವೇಳೆ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ತುಷಾರ ಹೊಸೂರು... Read more »

ಪೊಲೀಸ್‍ಠಾಣೆಗೆ ಕಂಪ್ಯೂಟರ್ ದೇಣಿಗೆ ನೀಡಿದ ಅ.ವ.ಸಂಘ

ಸಿದ್ಧಾಪುರ ಅಡಿಕೆ ವರ್ತಕರ ಸಂಘ ಇಲ್ಲಿಯ ಪೊಲೀಸ್‍ಠಾಣೆಗೆ ಗಣಕಯಂತ್ರ ಒಂದನ್ನು ದೇಣಿಗೆ ನೀಡಿದೆ. ಕಂಪ್ಯೂಟರ್ ಅಗತ್ಯದ ಬಗ್ಗೆ ಮನವರಿಕೆಯಾಗಿ ಪೊಲೀಸ್‍ಠಾಣೆಗೆ ಈ ದೇಣಿಗೆ ನೀಡಲು ಅ.ವ.ಸಂಘ ಈ ಹಿಂದೆ ನಿರ್ಣಯಿಸಿತ್ತು. ಇಂದು ಪೊಲೀಸ್ ಅಧಿಕಾರಿಗಳಿಗೆ ಗಣಕಯಂತ್ರ ಹಸ್ತಾಂತರಿಸುವ ವೇಳೆ ಸಂಘದ... Read more »

ಚುರುಕಾದ ಪೊಲೀಸರು: ಮಿಂಚಿನ ಕಾರ್ಯಾಚರಣೆಗೆ ಸಿಕ್ಕು ಕಂಗಾಲಾದ ದಂದೆಕೋರರು

ಸಿದ್ಧಾಪುರ ತಾಲೂಕು,ಶಿರಸಿಕ್ಷೇತ್ರ ಉತ್ತರಕನ್ನಡ ಜಿಲ್ಲೆಯಾದ್ಯಂತ ಚುರುಕಾದ ಪೊಲೀಸರು ಅಕ್ರಮ ವ್ಯವಹಾರಿಗಳಿಗೆ ಸಿಂಹಸ್ವಪ್ನರಾದರೆ, ಶಿರಸಿ ಉಪವಿಭಾಗದಲ್ಲಿ ಪೊಲೀಸರ ಕಾರ್ಯಾಚರಣೆಯಿಂದ ಅಕ್ರಮ ವ್ಯವಹಾರಿಗಳು ನಡುಗುವಂತಾಗಿದೆ. ಜಿಲ್ಲೆಯಲ್ಲಿ ಗಾಂಜಾ-ಅಫೀಮು ಮಾರಾಟಗಾರರ ಜಾಲದ ಬಗ್ಗೆ ಮೇಲಿಂದ ಮೇಲೆ ಸುದ್ದಿಯಾಗುತ್ತಿರುವಂತೆ ಶಿರಸಿಯಲ್ಲಿ ಉಪಪೊಲೀಸ್ ವರಿಷ್ಠ ಗೋಪಾಲಕೃಷ್ಣ ನಾಯಕ... Read more »

7 ವರ್ಷಗಳ ನಂತರ ನಡೆದ ಕೋಲಶಿರ್ಸಿ ಹೊಳೆಹಬ್ಬ

ಸಿದ್ಧಾಪುರ ಸೇರಿದಂತೆ ಮಲೆನಾಡಿನಲ್ಲಿ ಹೊಳೆಹಬ್ಬ ಎಂಬ ಆಚರಣೆ ಒಂದಿದೆ. ಕೆಲವು ಭಾಗಗಳಲ್ಲಿ ಪ್ರತಿವರ್ಷ ಹೊಳೆಹಬ್ಬ ಆಚರಿಸುವುದು ರೂಢಿ. ಆದರೆ ಸಿದ್ಧಾಪುರ ತಾಲೂಕಿನ ಕೋಲಶಿರ್ಸಿಯಲ್ಲಿ ಗ್ರಾಮದ ಮಾರಿಕಾಂಬಾ ಜಾತ್ರೆಯ ಹಿಂದಿನ ವರ್ಷ ಹೊಳೆಹಬ್ಬ ಆಚರಿಸುವುದು ಸಂಪ್ರದಾಯ. ಕಳೆದ ಏಳುವರ್ಷಗಳ ಹಿಂದೆ ಹೊಳೆಹಬ್ಬ... Read more »

ಪ್ರಭಾಕರಭಟ್ ಹೇಳಿಕೆಗೆಮಹತ್ವವಿಲ್ಲ, ಪೊಲೀಸ್ ವೈಫಲ್ಯ ಆಗಿಲ್ಲ

ಮಂಗಳೂರಿನ ಘಟನೆಯಲ್ಲಿ ಪೊಲೀಸ್ ವೈಫಲ್ಯ ಆಗಿಲ್ಲ ಹೀಗೆ ಪೊಲೀಸರ ಮೇಲೆ ಗೂಬೆ ಕೂಡ್ರಿಸುವವರಿಂದ ಪೊಲೀಸರ ನೈತಿಕ ಸ್ಥೈರ್ಯ ಕುಸಿಯುವ ಅಪಾಯವಿದೆ ಎಂದು ಸಚಿವ ಈಶ್ವರಪ್ಪ ಹೇಳಿದ್ದಾರೆ. ಕೊರ್ಲಕೈ ಗ್ರಾಮ ಪಂಚಾಯತ್ ಕಟ್ಟಡ ಉದ್ಘಾಟನೆ ವೇಳೆ ಮಾತನಾಡಿದ ಅವರು ಗೊಂದಲ ಹುಟ್ಟಿಸುವ... Read more »

ಶರಣರ ವಚನ ಸಾಹಿತ್ಯ ಈಗ ಹೆಚ್ಚು ಪ್ರಸ್ತುತ

ಸಾಮಾಜಿಕ, ಆರ್ಥಿಕ ಸಂಕಷ್ಟದ ಕಾಲದಲ್ಲಿ ಸರಳ ಭಾಷೆಯಲ್ಲಿ ಸಾಹಿತ್ಯ ರಚಿಸಿ ಸಮಾಜ ಸುಧಾರಣೆಗೆ ಶ್ರಮಿಸಿದ ಶರಣರ ವಚನಗಳು, ವಚನಗಳ ಆಶಯ ಈಗಲೂ ಪ್ರಸ್ತುತ ಎಂದು ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್‍ರಾವ್ ಹೇಳಿದ್ದಾರೆ. ಇಲ್ಲಿನ ತಾ.ಪಂ. ಸಭಾಭವನದಲ್ಲಿ ನಡೆದ ಶಿವಯೋಗಿ ಸಿದ್ಧರಾಮೇಶ್ವರ, ಮಹಾಯೋಗಿ... Read more »

ಟಿ.ಎಸ್.ಎಸ್.ಡಿಸ್ಕೌಂಟ್ ಮೇಳಕ್ಕೆ ಚಾಲನೆ

ತೋಟಗಾರ್ಸ್ ಸೇಲ್ಸ್ ಸೊಸೈಟಿಯ ಸಿದ್ದಾಪುರ ಸ್ಥಳೀಯ ಶಾಖೆಯಲ್ಲಿ ಆಯೋಜಿಸಲಾಗಿರುವ ಸುಪರ್ ಮಾರ್ಕೆಟ್ ಕಟ್ಟಡದ ಮೂರನೇ ವರ್ಷದ ವಾರ್ಷಿಕೋತ್ಸವ ಹಾಗೂ ಡಿಸ್ಕೌಂಟ್ ಮೇಳಕ್ಕೆ ಸಂಸ್ಥೆಯ ಉಪಾಧ್ಯಕ್ಷ ರಾಮಕೃಷ್ಣ ಹೆಗಡೆ ಚಾಲನೆ ನೀಡಿ ಶುಭ ಹಾರೈಸಿದರು. ಸಂಸ್ಥೆಯ ನಿರ್ದೇಶಕÀ ಬಾಲಚಂದ್ರ ಹೆಗಡೆ, ಗಣಪತಿ... Read more »