ಗಣೇಶ್ ಹೆಗಡೆ ಸ್ಮೃತಿ ಪುರಸ್ಕಾರಕ್ಕೆ ಗಂಗಾಧರ ಹಿರೇಗುತ್ತಿ ಆಯ್ಕೆ

ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯ,ರಾಷ್ಟ್ರಮಟ್ಟದಲ್ಲಿ ಪತ್ರಿಕೋದ್ಯಮ ಉಳ್ಳವರು, ಮೇಲ್ವರ್ಗದ ಸ್ವತ್ತಾಗಿದೆ. ವಿದ್ಯೆ, ಸಂಪರ್ಕ, ಅನುಕೂಲ, ವಸೂಲಿಬಾಜಿ ಮೂಲಕ ಮಾಧ್ಯಮಕ್ಷೇತ್ರ ಆಳುತ್ತಿರುವ ಮೇಲ್ವರ್ಗ ಬಾಹುಳ್ಯದ ಬಲಪಂಥೀಯ ಬೌದ್ಧಿಕತೆ ತನ್ನ ಲಾಗಾಯ್ತಿನ ಜಮೀನ್ಧಾರಿ ಸ್ವಭಾವ, ಮೇಲ್ವರ್ಗ,ಮೇಲ್ಜಾತಿ ಅಹಂ ಆಧಾರಿತ ಮೇಲರಿಮೆಯಿಂದ ಬಳಲುತ್ತಿದೆ.... Read more »

ಬರಗಾಲ ಜಾತ್ರೆ ಪ್ರಾರಂಭ, ಮುಗಿದ ಅಯ್ಯಪ್ಪ ಸ್ವಾಮಿ ಜಾತ್ರಾ ಮಹೋತ್ಸವ

ಸಿದ್ಧಾಪುರ ತಾಲೂಕಿನ ಬಾಲಿಕೊಪ್ಪದ ಅಯ್ಯಪ್ಪಸ್ವಾಮಿ ಜಾತ್ರೆ ಮತ್ತು ಲಂಬಾಪುರ ಬರಗಾಲ ಜಾತ್ರೆಗಳು ಸಂಭ್ರಮದಿಂದ ನಡೆದವು. ನಗರದ ಬಾಲಿಕೊಪ್ಪದ ಅಯ್ಯಪ್ಪಸ್ವಾಮಿ ಜಾತ್ರೆ ಜ.10ರಿಂದ ಪ್ರಾರಂಭವಾಗಿ 14 ರ ಅಂಬಾರಿ ಮೆರವಣಿಗೆಯೊಂದಿಗೆ ಸಂಪನ್ನಗೊಂಡಿತು. ತುಸುವಿಳಂಬವಾಗಿ ಪ್ರಾರಂಭವಾದ ಮೆರವಣಿಗೆಯನ್ನು ನೋಡಿ ಆನಂದಿಸಲು ದೊಡ್ಡ ಸಂಖ್ಯೆಯಲ್ಲಿ... Read more »

ಕಲಬುರ್ಗಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ : ಪ್ರತಿನಿಧಿ ಶುಲ್ಕ ತುಂಬಲು ಜ. 25 ಕೊನೆ

ಫೆ. 5,6,7 ರಂದು ಕಲಬುರ್ಗಿಯಲ್ಲಿ ನಡೆಯಲಿರುವ ಅಖಿಲ ಭಾರತ 85ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲು ಇಚ್ಛಿಸುವವರು ಪ್ರತಿನಿಧಿ ಶುಲ್ಕ 250 ರೂ. ಸಂದಾಯ ಮಾಡಿ ತಮ್ಮ ಹೆಸರನ್ನು ತಕ್ಷಣ ನೋಂದಾಯಿಸಿಕೊಳ್ಳಲು ಉತ್ತರ ಕನ್ನಡ ಜಿಲ್ಲಾ ಕ.ಸಾ.ಪ. ಅಧ್ಯಕ್ಷ ಅರವಿಂದ... Read more »

ಪರಿಸರದ ಅಳಿವು ಉಳಿವಿಗೆ ಮನುಷ್ಯನೇ ಕಾರಣ: ಪ್ರಸಾದ್

‘ಪರಿಸರದ ಅಳಿವು ಉಳಿವಿಗೆ ಮನುಷ್ಯನೇ ಕಾರಣ. ಮನುಷ್ಯ ಮನಸ್ಸು ಮಾಡಿದರೆ ಪರಿಸರವನ್ನು ಉಳಿಸಿಕೊಳ್ಳುವುದು ಸಾಧ್ಯವಿದೆ. ಪರಿಸರದ ಕೆಲಸವನ್ನು ನಾವು ಪಕ್ಷಿಗಳಿಂದ ಕಲಿಯಬೇಕು. ಅವು ನಿರಂತರವಾಗಿ ಪ್ರತಿದಿನವೂ ಬೀಜಪ್ರಸಾರ ಮಾಡುವ ಮೂಲಕ ಕಾಡಿನ ಬೆಳವಣಿಗೆಗೆ ಸಹಾಯವಾಗುತ್ತದೆ. ನಾವು ಮನುಷ್ಯರು ವರ್ಷಕ್ಕೊಂದು ಸಲ... Read more »

ಸಾಗರಮಾಲಾ: ರಾಷ್ಟ್ರಸಮೀತಿ ನಾಗರಾಜ ಖಂಡನೆ

ಸಾಗರಮಾಲಾ ಯೋಜನೆಯ ಕಾರವಾರ ಬಂದರು ಅಭಿವೃದ್ಧಿ ಯೋಜನೆಯ ವಿರೋಧಿ ಹೋರಾಟಗಾರರನ್ನು ಬಂಧಿಸಿದ ಸರ್ಕಾರದ ಕ್ರಮವನ್ನು ಖಂಡಿಸಿರುವ ಕರ್ನಾಟಕ ರಾಷ್ಟ್ರ ಸಮಿತಿ ಜಿಲ್ಲಾಧ್ಯಕ್ಷ ನಾಗರಾಜ ನಾಯ್ಕ ಬಂಧಿತ ಮೀನುಗಾರರನ್ನು ತಕ್ಷಣ ಬಿಡುಗಡೆ ಮಾಡಿ ಈ ಯೋಜನೆ ಕೈಬಿಡಲು ಆಗ್ರಹಿಸಿದ್ದಾರೆ. ಪತ್ರಿಕಾ ಪ್ರಕಟಣೆಯ... Read more »

ಸಾಗರಮಾಲಾ ವಿರೋಧ;ಶಾಸಕರು,ಸಂಸದರ ಪ್ರತಿಕ್ರತಿಗಳಿಗೆ ಮಹಿಳೆಯರ ಮೆಟ್ಟಿನೇಟು

ಕಾರವಾರದ ವಾಣಿಜ್ಯ ಬಂದರು ಅಭಿವೃದ್ಧಿ ಹಿನ್ನೆಲೆಯಲ್ಲಿ ಟ್ಯಾಗೂರ್ ಕಡಲತೀರ ಕಬಳಿಸುತ್ತಿರುವ ಸಾಗರ ಮಾಲಾ ಯೋಜನೆಗೆ ತೀವೃ ವಿರೋಧ ವ್ಯಕ್ತವಾಗಿದೆ. ಸೋಮವಾರ ಸಾಗರದೋಪಾದಿಯಲ್ಲಿ ಬಂದು ಪ್ರತಿಭಟಿಸಿದ್ದ ಮೀನುಗಾರರು ಮಹಿಳೆಯರಿಂದ ಸಂಸದ ಅನಂತಕುಮಾರ ಹೆಗಡೆ ಮತ್ತು ಶಾಸಕಿ ರೂಪಾಲಿ ನಾಯ್ಕ ಪ್ರತಿಕ್ರತಿಗಳಿಗೆ ಪಾದರಕ್ಷೆಗಳಿಂದ... Read more »

ಬೈಕ್‍ಗೆ ಬಡಿದ ಕಾಡುಪ್ರಾಣಿ, ಸವಾರ ಸ್ಥಳದಲ್ಲೇ ಮೃತ್ಯು

ಕಾಡುಪ್ರಾಣಿ ದ್ವಿಚಕ್ರವಾಹನಕ್ಕೆ ಸಿಕ್ಕು ಹಿಡಿತ ತಪ್ಪಿ ಬಿದ್ದು ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ತಾಲೂಕಿನ ಹೇರೂರು ಬಳಿ ನಡೆದಿದೆ. ಮೃತ ಬಾಳೆಕೊಪ್ಪದ ವಿನಯ ದೇವರು ಹೆಗಡೆ ಎಂದು ಗುರುತಿಸಲಾಗಿದ್ದು ಇವರು ಅಂಚೆಕಛೇರಿಯ ನೌಕರರಾಗಿದ್ದರು ಎನ್ನಲಾಗಿದೆ. ಸಾಗರಮಾಲಾ ಮೀನುಗಾರರ ಹಿತರಕ್ಷಣೆ ವಿಷಯದಲ್ಲಿ ಸೂಕ್ಷ್ಮಜ್ಞತೆಯಿಂದ... Read more »

ಸಾಗರಮಾಲಾ ಮೀನುಗಾರರ ಹಿತರಕ್ಷಣೆ ವಿಷಯದಲ್ಲಿ ಸೂಕ್ಷ್ಮಜ್ಞತೆಯಿಂದ ಕೆಲಸಮಾಡಲು ಆಸ್ನೋಟಿಕರ್ ಸೂಚನೆ

ಕಾರವಾರದ ಸಾಗರಮಾಲಾ ಯೋಜನೆ ಅನುಷ್ಠಾನ ಸಂಘರ್ಷಕ್ಕೆಡೆಮಾಡಿದ್ದು ಮೀನುಗಾರರ ಹಿತರಕ್ಷಿಸಿ,ವಿಶ್ವಾಸದಿಂದ ಕೆಲಸಮಾಡಲು ಮಾಜಿ ಸಚಿವ ಆನಂದ ಅಸ್ನೋಟಿಕರ್ ಸಲಹೆ ನೀಡಿದ್ದಾರೆ. ಸಮಾಜಮುಖಿಯೊಂದಿಗೆ ಮಾತನಾಡಿದ ಅವರು ಕೇಂದ್ರಸರ್ಕಾರದ ಈ ಯೋಜನೆ ಅನುಷ್ಠಾನದಲ್ಲಿ ಮೀನುಗಾರರ ವಿಶ್ವಾಸ ಪಡೆಯುವ ಪ್ರಯತ್ನ ಮಾಡಿಲ್ಲ. ಬಿ.ಜೆ.ಪಿ. ಕೂಡಾ ಇಂಥ... Read more »

ಗೃಹ & ಸಹಕಾರ ಇಲಾಖೆಯ ಅಮೂಲಾಗ್ರ ಬದಲಾವಣೆಗೆ ಬೊಮ್ಮಾಯಿ ಆದ್ಯತೆ

ಸ್ವಾತಂತ್ರ್ಯ ಹೋರಾಟದ ಕೆಚ್ಚು-ರೊಚ್ಚನ್ನು ಸಕಾರಾತ್ಮಕವಾಗಿ ಬಳಸಿಕೊಂಡ ಉತ್ತರ ಕನ್ನಡದ ಸ್ಫೂರ್ತಿ, ಅಭಿಮಾನ, ಪ್ರೀತಿಯನ್ನು ಇಲ್ಲಿಂದ ತೆಗೆದುಕೊಂಡು ಹೋಗುತ್ತೇನೆ. -ಬಸವರಾಜ್ ಬೊಮ್ಮಾಯಿ ಸಹಕಾರ ಮತ್ತು ಗೃಹ ಇಲಾಖೆಯಲ್ಲಿ ಅಮೂಲಾಗ್ರ ಬದಲಾವಣೆಯ ಅಗತ್ಯ ಪ್ರತಿಪಾದಿಸಿರುವ ರಾಜ್ಯ ಗೃಹ ಮತ್ತು ಸಹಕಾರ ಸಚಿವ ಬಸವರಾಜ್... Read more »

ಕೇಂದ್ರದ ತಾರತಮ್ಯ ಅಕ್ಷಮ್ಯ- ಹೆಚ್ಚು ಉತ್ತರದಾಯಿಯಾಗಿರುವ ಸಹಕಾರಿ ಕ್ಷೇತ್ರ ಉಳಿಸುವ ಹೊಣೆ ಹೊರಲು ಎಚ್.ಕೆ.ಪಿ. ಕರೆ

ದೇಶದಲ್ಲಿ ಶ್ರೀಮಂತ ಹಿತಾಸಕ್ತರು ಕಟ್ಟಿಕೊಳ್ಳುವ ಕಾರ್ಪೋರೇಟ್ ಸಂಸ್ಥೆಗಳಿಗೆ ಮತ್ತು ಜನಸಾಮಾನ್ಯರ ಸಹಕಾರಿ ಸಂಘಗಳಿಗೆ ಸಮಾನ ಜಿ.ಎಸ್.ಟಿ. ವಿಧಿಸಿ ನಂತರ ಕಾರ್ಪೋರೇಟ್ ಕ್ಷೇತ್ರಕ್ಕೆ 10% ರಿಯಾಯತಿ ನೀಡಿ ಸಹಕಾರಿ ಕ್ಷೇತ್ರಕ್ಕೆ 30% ಜಿ.ಎಸ್.ಟಿ. ಹೇರಲಾಗಿದೆ. ಈ ತಾರತಮ್ಯ ಸರ್ಕಾರ ಯಾರ ಪರ... Read more »