ಪ್ರವಾಹ : ಮಾನವೀಯ ಸ್ಫಂದನಕ್ಕೆ ಭೀಮಣ್ಣ ನಾಯ್ಕ ಕರೆ

ಸಿದ್ದಾಪುರ: ಶಿರಸಿ ಹಾಗೂ ಸಿದ್ದಾಪುರ ತಾಲೂಕಿನಲ್ಲಿ ದಿನದಿಂದ ದಿನಕ್ಕೆ‌ ಮಳೆಯ ಪ್ರಮಾಣ ಹೆಚ್ಚಾಗುತ್ತಿದ್ದು, ನದಿಯಂಚಿನ ಹಾಗೂ ತಗ್ಗು ಪ್ರದೇಶದಲ್ಲಿರುವ ಜನತೆ ಸುರಕ್ಷಿತ ಸ್ಥಳದಲ್ಲಿರಬೇಕು ಎಂದು ಶಿರಸಿ-ಸಿದ್ದಾಪುರ ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.ತಾಲೂಕಿನ ವಿವಿಧೆಡೆ ಭೇಟಿ ನೀಡಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳನ್ನು... Read more »

ಮಳೆ ಬಾಧಿತರಿಗೆ ನೆರವಿನ ಹಸ್ತ ನೀಡಿದ ಶಾಸಕ ಭೀಮಣ್ಣ

ಸಿದ್ದಾಪುರ: ಭಾರಿ ಮಳೆ ಹಾಗೂ ಗಾಳಿಯಿಂದ ಹಾನಿಗೊಳಗಾದ ತಾಲೂಕಿನ ವಿವಿಧ ಪ್ರದೇಶಗಳಿಗೆ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಭೇಟಿ ನೀಡಿ ಪರಿಶೀಲನೆ ನಡೆಸಿ ಸರ್ಕಾರದ ಚೆಕ್ ಜತೆಗೆ ವೈಯಕ್ತಿಕ ಸಹಾಯ ನೀಡಿದರು. ಮಳೆಯಿಂದ ಸಂಪೂರ್ಣ ಹಾನಿಯಾದ ಸಿದ್ದಾಪುರ ಪಟ್ಟಣದ... Read more »

112 ಉತ್ತರ ಕನ್ನಡದಲ್ಲೇಕೆ ತುಘಲಕ್‌ ದರ್ಬಾರ್?‌

ಆಕಾಶಕ್ಕೆ ತೂತು ಬಿದ್ದು ಉತ್ತರ ಕನ್ನಡ ಜಿಲ್ಲೆ ಮಳೆಗೆ ತತ್ತರಿಸುತ್ತಿದೆ. ಈ ಸಮಯದಲ್ಲಿ ತುರ್ತು ಸೇವೆಗಳು ಅನಿವಾರ್ಯ ಆದರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ತುರ್ತು ಸೇವೆಗಳ ಸ್ಥಿತಿಯೇ ಚಿಂತಾಜನಕವಾಗಿರುವ ಪರಿಸ್ಥಿತಿ ಜನಸಾಮಾನ್ಯರ ಬೇಸರಕ್ಕೆ ಕಾರಣವಾಗಿದೆ. ಜಿಲ್ಲಾ ಉಸ್ತುವಾರಿ ಮಂಕಾಳು ವೈದ್ಯರ... Read more »

ಪುನೀತ್‌ ರಾಜಕುಮಾರ ಆಶ್ರಯಧಾಮದಲ್ಲಿ ನಡೆಯಿತು ಮಂತ್ರ ಮಾಂಗಲ್ಯ ಮದುವೆ

ಸಿದ್ದಾಪುರ: ತಾಲೂಕಿನ ಮೂಗದೂರಿನ ಪುನೀತ್ ರಾಜಕುಮಾರ ಆಶ್ರಯಧಾಮ ಅನಾಥಾಶ್ರಮದಲ್ಲಿ ಪರಸ್ಪರ ಪ್ರೀತಿಸುತ್ತಿದ್ದವರಿಗೆ ಗುರುವಾರ ಮಂತ್ರ ಮಾಂಗಲ್ಯದ ಮದುವೆ ಮಾಡಲಾಯಿತು. ಮನೆಯವರಿಂದ ತಿರಸ್ಕರಿಸಲ್ಪಟ್ಟು ಮಾನಸಿಕವಾಗಿ ಅಸ್ವಸ್ಥರಾಗಿದ್ದ ಹೊನ್ನಾವರದ ದಿವ್ಯಾ ಹಾಗೂ ಸಿಗ್ಗಾಂವನ ಈರಣ್ಣ ಆಶ್ರಮದಲ್ಲಿ ಆಶ್ರಯ ಪಡೆದು ಚೇತರಿಸಿಕೊಂಡಿದ್ದು ಇಬ್ಬರು ಒಬ್ಬರನೊಬ್ಬರು... Read more »

ಪರಿಸರದ ಜಾಗೃತಿ ಮೂಡಿಸಿ – ಕಳವೆ

Read more »

ಗುರುವಾರ ಮುಗದೂರಿನಲ್ಲಿ ಮಂತ್ರಮಾಂಗಲ್ಯ ಮದುವೆ

ಸಿದ್ದಾಪುರ: ಅನಾಥರು ಹಾಗೂ ನಿರ್ಗತಿಕರ ಪಾಲಿಗೆ ಆಶ್ರಯ ತಾಣವಾದ ಸಿದ್ದಾಪುರ ತಾಲೂಕಿನ ಮುಗದೂರಿನ ಪುನೀತ್ ರಾಜಕುಮಾರ ಆಶ್ರಯಧಾಮ ಅನಾಥಾಶ್ರಮದ ವಾರ್ಷಿಕೋತ್ಸವ ಹಾಗೂ ಮಂತ್ರ ಮಾಂಗಲ್ಯ ವಿವಾಹ ಮಹೋತ್ಸವ ಜುಲೈ 18 ರಂದು ಜರುಗಲಿದೆ.ಈ ಕುರಿತು ಆಶ್ರಮದ ಮುಖ್ಯಸ್ಥ ನಾಗರಾಜ ನಾಯ್ಕ... Read more »

ಶಿರೂರು ಹತ್ತು ದಾಟಿದ ಸಾವಿನ ಸಂಖ್ಯೆ….. ಕಾರ್ಯಾಚರಣೆಗೆ ೨೪ ತಾಸು ಅಗತ್ಯ

ಅಂಕೋಲಾ ಬಳಿ ಗುಡ್ಡ ಕುಸಿತ: ಮಣ್ಣಿನಡಿ ಸಿಲುಕಿ 10 ಮಂದಿ ದುರ್ಮರಣ, ಮುಂದುವರೆದ ಕಾರ್ಯಾಚರಣೆ ಸಂಪೂರ್ಣ ಗುಡ್ಡ ಅಂಗಡಿಯ ಮೇಲೆ ಕುಸಿದು ಬಿದ್ದಿದ್ದು, ಪರಿಣಾಮ ಸ್ಥಳದಲ್ಲಿದ್ದ 15ಕ್ಕೂ ಹೆಚ್ಚು ಮಂದಿ ಹಾಗೂ ಹಲವು ವಾಹನಗಳು ಕೂಡ ಮಣ್ಣಿನಡಿ ಸಿಲುಕಿಕೊಂಡಿದೆ. ಗುಡ್ಡ... Read more »

ಅಂಕೋಲಾ ಬಳಿ ಗುಡ್ಡ ಕುಸಿತ: ಮಣ್ಣಿನಡಿ ಸಿಲುಕಿ 9 ಮಂದಿ ಸಾವು ಶಂಕೆ

9 ಮಂದಿಯ ಪೈಕಿ ಒಂದೇ ಕುಟುಂಬದ ಐವರು ಇದ್ದಾರೆ ಎನ್ನಲಾಗಿದೆ. ಒಂದೇ ಕುಟುಂಬದ ಲಕ್ಷ್ಮಣ ನಾಯ್ಕ, ಶಾಂತಿ ನಾಯ್ಕ, ರೋಷನ್​, ಆವಂತಿಕಾ, ಜಗನ್ನಾಥ ಸೇರಿದಂತೆ 9 ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಗುಡ್ಡ ಕುಸಿತ ಕಾರವಾರ: ಉತ್ತರ ಕನ್ನಡ... Read more »

ಗುಡ್ಡ ಕುಸಿತ ಶಿರೂರಿನಲ್ಲಿ ೫ ಸಾವು

ಉತ್ತರ ಕನ್ನಡ ಜಿಲ್ಲೆಯ ಮಳೆ ೫ ಜನರನ್ನು ಬಲಿ ಪಡೆದಿದೆ. ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಮನೆಯ ಮೇಲೆ ಗುಡ್ಡ ಕುಸಿದು ಒಂದೇ ಕುಟುಂಬದ ೫ ಜನರು ಸಾವಿಗೀ ಡಾಗಿದ್ದಾರೆ. Read more »

ಉತ್ತರ ಕನ್ನಡ-ಶಿರಸಿ ಶೈಕ್ಷಣಿಕ ಜಿಲ್ಲೆಗಳಲ್ಲಿ ಎರಡು ದಿನಗಳ ರಜೆ

ವಿಪರೀತ ಮಳೆಯ ಕಾರಣದಿಂದ ಉತ್ತರ ಕನ್ನಡ ಮತ್ತು ಶಿರಸಿ ಶೈಕ್ಷಣಿಕ ಜಿಲ್ಲೆಗಳಲ್ಲಿ ಎರಡು ದಿವಸಗಳ ಶಾಲಾ ರಜೆ ಘೋಶಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ವಾಡಿಕೆಯ ೨೬೦೦ ಮಿ.ಮೀ ವಾರ್ಷಿಕ ಮಳೆಯಲ್ಲಿ ೨೦೨೪ ರ ಜೂನ್-ಜುಲೈ ತಿಂಗಳುಗಳಲ್ಲಿ ೧೪೦೦ ಮಿ.ಮೀ. ಮಳೆ... Read more »