ಸಿದ್ದಾಪುರ ತಾಲೂಕಿನ ನೆಲಮಾಂವ ಸೇವಾ ಸಹಕಾರಿ ಸಂಘ ದ ಶತಮಾನೋತ್ಸವ ಕಾರ್ಯಕ್ರಮ ನವೆಂಬರ 24 ರಂದು 10 ಗಂಟೆಗೆ ನಡೆಯಲಿದೆ ಎಂದು ಸಂಘದ ಪ್ರಮುಖರು ಪತ್ರಿಕಾಗೊಷ್ಟಿಯಲ್ಲಿ ತಿಳಿಸಿದ್ದಾರೆ. ಟಿ ಎಂ.ಎಸ್ ನಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ವಿಷಯ ತಿಳಿಸಿದ ಅವರು ಸೇವಾ... Read more »
ತುಂಬು ಕುಟುಂಬವನ್ನೇ ಕೊಂದ 4 ಜನರ ಮತ್ತೊಂದು ಕುಟುಂಬಕ್ಕೆ ಜೀವಾವಧಿ ಶಿಕ್ಷೆ,ಬಾಧಿತರಿಗೆ 50ಸಾ.ಪರಿಹಾರ ಸಿದ್ಧಾಪುರ ತಾಲೂಕಿನ ಕಾನಗೋಡಿನಲ್ಲಿ ಕಳೆದ ವರ್ಷ ಜೋಡಿಕೊಲೆಮತ್ತು ಒಬ್ಬರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಹತ್ಯೆಗೆ ಪ್ರಯತ್ನಿಸಿದ್ದ ಒಂದೇ ಕುಟುಂಬದ ನಾಲ್ವರಿಗೆ ಜೀವಾವಧಿ ಶಿಕ್ಷೆ ವಿಧಿಸಿರುವ... Read more »
ಸಿದ್ಧಾಪುರ ತಾಲೂಕಿನ ಏಕೈಕ ಕರಕುಶಲ ಕೈಗಾರಿಕಾ ಕೆಲಸಗಾರರ ಸಂಘ ಪುನಶ್ಚೇತನಕ್ಕೆ ಕಾಯುತ್ತಾ ಉಸಿರು ಹಿಡಿದುಕೊಂಡಿದೆ. ಸಹಕಾರಿ ಜಿಲ್ಲೆಯೆಂದೇ ಪ್ರಖ್ಯಾತವಾಗಿರುವ ಉತ್ತರಕನ್ನಡದಲ್ಲಿ ತೋಟಗಾರಿಕೆ,ಕೃಷಿ, ಕೈಗಾರಿಕೆಗಳನ್ನೊಳಗೊಂಡ ವಿವಿದೋದ್ಧೇಶ ಸಹಕಾರಿ ಸಂಘಗಳು ಉತ್ತಮ ಕೆಲಸಗಳ ಮೂಲಕ ಸಾಧನೆ ಮಾಡಿವೆ. ಇಂಥ ಘನ ಉದ್ದೇಶದಿಂದ ಸಿದ್ದಾಪುರದ... Read more »
ಸಿದ್ಧಾಪುರ ತಾಲೂಕಿನ ಮನೆಮನೆ ಗ್ರಾಮದ ವ್ಯಾಪ್ತಿಯಲ್ಲಿರುವ ಭೂತಪ್ಪನ ಕಟ್ಟೆ ವಿಚಾರದಲ್ಲಿ ಮನೆಮನೆ ಮತ್ತು ಸಾಗರದ ಗುಡ್ಡೆಮನೆ ಗ್ರಾಮಗಳ ನಡುವೆ ಸಂಘರ್ಷ ಉಂಟಾಗಿದ್ದು ಈ ವಿವಾದವನ್ನು ಬಗೆಹರಿಸುವುದು ಸೇರಿದಂತೆ ತಾಳಗುಪ್ಪಾ,ಸಾಗರಗಳ ಜೊತೆ ಒಡನಾಟ ಹೊಂದಿರುವ ಮನೆಮನೆಗ್ರಾಮಸ್ಥರ ರಕ್ಷಣೆ,ಭದ್ರತೆಗೆ ವ್ಯವಸ್ಥೆ ಮಾಡುವಂತೆ ಮನೆಮನೆ... Read more »
ರಾಷ್ಟ್ರರಾಜಕಾರಣದಲ್ಲಿ ಸುಳ್ಳು,ವೈಭವೀಕರಣ,ಪ್ಯಾಷಿಸ್ಟ್ ಮನೋಭಾವ ವಿಪರೀತವಾಗುತ್ತಿರುವ ಸತ್ತ್ಯೋತ್ತರ ಕಾಲದಲ್ಲಿ ಕರ್ನಾಟಕದಲ್ಲಿ ಕಟೀಲ್ ಬಿ.ಜೆ.ಪಿ.ರಾಜ್ಯಾಧ್ಯಕ್ಷರಾಗಿರುವುದು, ಶಾಸಕರನ್ನು ಖರೀದಿಸಿ ಉಪಚುನಾವಣೆ ಮಾಡುತ್ತಿರುವುದು. ಬಿ.ಜೆ.ಪಿ.ಯಲ್ಲಿ ಆರೆಸ್ಸೆಸ್ ಮತ್ತು ಬಹುಸಂಖ್ಯಾತರ ಕಾಳಗ,ಅಲ್ಲಲ್ಲಿ ವಲಸೆ, ಇಂಥ ಬೆಳವಣಿಗೆಗಳ ನಂತರ ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಯ ರಾಜಕೀಯ ಬೆಳವಣಿಗೆಗಳಿಗೆ... Read more »
ಯೋಗ ಫೆಡರೇಶನ್ ಆಫ್ ಇಂಡಿಯಾ ರಾಜಸ್ಥಾನದ ಜೈಪುರದಲ್ಲಿ ನ.9ರಿಂದ 12ವರೆಗೆ ನಡೆಸಿದ ರಾಷ್ಟ್ರಮಟ್ಟದ ಯೋಗ ಸ್ಪರ್ಧೆಯಲ್ಲಿ ಸಿದ್ದಾಪುರದ ಮಂಜುನಾಥ ಎಂ.ನಾಯ್ಕ ದ್ವಿತೀಯ ಸ್ಥಾನಪಡೆ ದುಕೊಂಡಿದ್ದಾರೆ. ಯೋಗಸ್ಪರ್ಧೆಯಲ್ಲಿ ಸುಮಾರು 800ಕ್ಕೂ ಹೆಚ್ಚು ಸ್ಪರ್ಧಾಳುಗಳು ಪಾಲ್ಗೊಂಡಿದ್ದರು. ಉತ್ತರ ಕನ್ನಡ ಜಿಲ್ಲೆಯಿಂದ 8ಜನಪಾಲ್ಗೊಂಡಿದ್ದು ಅದರಲ್ಲಿ... Read more »
ಕನ್ನಡದ ಕವಿ ಮೋಹನ ಕುರುಡಗಿಯವರ ನೆನಪಿನಲ್ಲಿ ಕೊಡಲಾಗುವ ‘ಮೋಹನ ಕುರುಡಗಿ ಕಾವ್ಯ ಪ್ರಶಸ್ತಿ-2019’ ಕ್ಕಾಗಿ ಕನ್ನಡದ ಕವಿಗಳಿಂದ 2019 ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟವಾದ ಕವನ ಸಂಕಲನಗಳನ್ನು ಆಹ್ವಾನಿಸಲಾಗಿದೆ. ಅನುವಾದಿತ ಕವನ ಸಂಕಲನಗಳು ಬೇಡ. ಈ ಪ್ರಶಸ್ತಿಯು ರೂ.... Read more »
ರಾಜ್ಯೋತ್ಸವ ಕವಿಗೋಷ್ಠಿ- ಮನುಷ್ಯತ್ವದ ಅನ್ವೇಷಣೆಯೆ ಕಾವ್ಯದ ಕೆಲಸ ಕಾವ್ಯ ಎಂದರೆ ಮನುಷ್ಯತ್ವದ ಅನ್ವೇಷಣೆ.ಸಮಾಜವನ್ನು ಬದಲಾಯಿಸುವುದಕ್ಕಿಂತ ನಮ್ಮೊಳಗಿನ ತಪ್ಪಿನ ಅರಿವು, ವಿಮರ್ಶೆ ಕವಿತೆಯಿಂದ ಸಾಧ್ಯ ಎಂದು ಸಾಹಿತಿ ಸುಬ್ರಾಯ ಮತ್ತೀಹಳ್ಳಿ ಹೇಳಿದರು. ಅವರು ಸಿರಿಗನ್ನಡ ವೇದಿಕೆ, ಪ್ರಯೋಗ ಸ್ವಯಂಸೇವಾ ಸಂಸ್ಥೆ ಆಯೋಜಿಸಿದ... Read more »
ಸಿದ್ದಾಪುರ; ತಾಲೂಕಿನ ಕಡಕೇರಿಯಲ್ಲಿ ನಬಾರ್ಡ ಕಾರವಾರ ಹಾಗೂ ಧಾನ್ ಫೌಂಡೇಶನ್ ಶಿರಸಿ ಸಹಯೋಗದಲ್ಲಿ ನಾಟಿ ಪಶು ವೈದ್ಯಕೀಯ ಪದ್ಧತಿ ತರಬೇತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಸ್ಥಳೀಯ ನಾಟಿ ವೈದ್ಯ ಗೋವಿಂದ ಜಿ ನಾಯ್ಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಹಲವಾರು ರೋಗಗಳನ್ನು ಗುಣ... Read more »