ಸಿದ್ದಾಪುರ ತಾಲೂಕಿನಕಲ್ಲೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ವಿಶಿಷ್ಟವಾಗಿ ಆಚರಿಸಲಾಯಿತು. ಮಕ್ಕಳು ನ.14ರಂದು ಭಾರತೀಯ ಸಂಸ್ಕøತಿ ಬಿಂಬಿಸುವ ಧೋತಿ, ಸಾರಿ, ಪಂಜೆಯುಟ್ಟು ಸಂಬ್ರಮಿಸಿದರು. ಪಾಲಕರುತಮ್ಮ ಮಕ್ಕಳಿಗೆ ಉಡುಗೆತೊಡುಗೆ ಹಾಕಿ ಖುಷಿ ಪಟ್ಟರು.ನಂತರ ಮಕ್ಕಳಿಗಾಗಿ ಮನೋರಂಜನೆ ಕಾರ್ಯಕ್ರಮಗಳ ಜೊತೆಗೆ... Read more »
ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ಕ್ಷೇತ್ರದ ಮರುಚುನಾವಣೆ ಕಾಂಗ್ರೆಸ್ ಬಿ.ಜೆ.ಪಿ.ಗಳ ಜಿದ್ದಿನ ಕಣವಾದರೂ ಈ ಪಕ್ಷಗಳೊಂದಿಗೆ ಕೆಲವರು ಸ್ಫರ್ಧಿಸಿ ಸುದ್ದಿಮಾಡುತಿದ್ದಾರೆ. ಹೀಗೆ ಚುನಾವಣೆಯ ಸ್ಫರ್ಧೆ ಕಾರಣಕ್ಕೆ ಪ್ರಸಿದ್ಧರಾದವರು ಚೈತ್ರಾಗೌಡ. ಚೈತ್ರಾಗೌಡಾ ಸಿದ್ಧಾಪುರ ತಾಲೂಕಿನ ಗೊಣವತ್ತಿಯ ಆನಂದಗೌಡರ ಮಗಳು. ಹಿರಿಯ ಅಧಿಕಾರಿಯಾಗಿ ದಂಪತಿಗಳಿಬ್ಬರೂ... Read more »
ಸಿರಿಗನ್ನಡ ವೇದಿಕೆ, ಪ್ರಯೋಗ ಸ್ವಯಂಸೇವಾ ಸಂಸ್ಥೆ ಇವುಗಳ ಸಹಯೋಗದಲ್ಲಿ ನ.16ರ ಸಂಜೆ 4.30ಕ್ಕೆ ರಾಜ್ಯೋತ್ಸವ ಕವಿಗೋಷ್ಠಿಯನ್ನು ಪಟ್ಟಣದ ಲಯನ್ಸ ಬಾಲಭವನದಲ್ಲಿ ಆಯೋಜಿಸಲಾಗಿದೆ. ಸುಬ್ರಾಯ ಮತ್ತಿಹಳ್ಳಿ, ತಮ್ಮಣ್ಣ ಬೀಗಾರ, ಕಾಶ್ಯಪ ಪರ್ಣಕುಟಿ, ಗಂಗಾಧರ ಕೊಳಗಿ ಉಪಸ್ಥಿತರಿರುತ್ತಿದ್ದು ಕವಿಗಳಾದ ಗೋಪಾಲ ನಾಯ್ಕ ಭಾಶಿ,... Read more »
ಸಕಲ ಜೀವಿಗಳಿಗೆ ಲೇಸು ಬಯಸುವ ದಾಸತತ್ವ ಪಾಲನೆಯಿಂದ ಸಮಾಜದ ಸುಖ,ಶಾಂತಿ,ಅಭಿವೃದ್ಧಿ ಸಾಧ್ಯ ಎಂದು ಪ್ರತಿಪಾದಿಸಿರುವ ತಹಸಿಲ್ಧಾರ ಮಂಜುಳಾ ಭಜಂತ್ರಿ ಜಾತಿವಿನಾಶದಿಂದ ಸಮಾನತೆ ಸಾಧ್ಯ ಜಾತಿ ವಿನಾಶಕ್ಕೆ ಪ್ರಯತ್ನಿಸುವ ಮೂಲಕ ಕನಕದಾಸರು ಸಮಾಜಪರಿವರ್ತನೆಯ ಕೆಲಸ ಮಾಡಿದ್ದಾರೆ ಎಂದರು. ಅವರು ತಹಸಿಲ್ಧಾರ ಕಛೇರಿಯಲ್ಲಿ... Read more »
ಆರೋಗ್ಯ ಇಲಾಖೆಯ ಅಭಿಯಾನ ನಾಗರಿಕರಿಗೊಂದು ಸವಾಲ್ ಗೆ ಇಂದು ಚಾಲನೆ ನೀಡಲಾಯಿತು. ಜಿ.ಪಂ.ಉತ್ತರಕನ್ನಡ ಮತ್ತು ತಾಲೂಕಾ ಆರೊಗ್ಯಾಧಿಕಾರಿಗಳ ಕಾರ್ಯಾಲಯಗಳ ಸಂಯುಕ್ತ ಆಶ್ರಯದ ಈ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಿದ ತಾ.ಪಂ.ಕಾ.ನಿ.ಅ. ಪ್ರಕಾಶ್ ರಾವ್ ನಗರವಾಸಿಗಳಿಗಿಂತ ಹೆಚ್ಚಾಗಿ ಗ್ರಾಮೀಣ ಜನರಿಗೆ ಮತ್ತು... Read more »
ಸಿದ್ದಾಪುರ ತಾಲೂಕಿನ ಕಿಲಾರದ ಯುವಕ ವಿನಾಯಕ ನಾಯ್ಕ ವಿಜಯ ಕರ್ನಾಟಕ ಪತ್ರಿಕೆಯ ಸಾಧಕರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ವಿಜಯಕರ್ನಾಟಕ ಪತ್ರಿಕೆ ಪ್ರತಿವರ್ಷ ನೀಡುವ ಈ ಗೌರವ ರಾಜ್ಯದ ಸಾಧಕರನ್ನು ಗುರುತಿಸುತ್ತದೆ. ಕಿಲಾರದ ಕೃಷಿ ಕುಟುಂಬದ ವಿನಾಯಕ ನಾಯ್ಕ ಹುಬ್ಬಳ್ಳಿಯಲ್ಲಿ ವೆಬ್‍ಟಾಕ್... Read more »
ಡಿ.5 ಕ್ಕೆ ಚುನಾವಣೆ ನಡೆಯಲಿರುವ ಯಲ್ಲಾಪುರ ಕ್ಷೇತ್ರದಿಂದ ಸ್ಫರ್ಧಿಸಲಿರುವ ಅಭ್ಯರ್ಥಿಗಳಲ್ಲಿ ಕಾಂಗ್ರೆಸ್ ನ ಭೀಮಣ್ಣ ನಾಯ್ಕ ಇಂದು ಯಲ್ಲಾಪುರದಲ್ಲಿ ನಾಮಪತ್ರ ಸಲ್ಲಿಸಿದರು. ಇವರ ಪ್ರತಿಸ್ಫರ್ಧಿಯಾಗಲಿರುವ ಅನರ್ಹ ಶಾಸಕ ಶಿವರಾಮ ಹೆಬ್ಬಾರ್ ಇಂದು ಬೆಂಗಳೂರಿನಲ್ಲಿ ಬಿ.ಜೆ.ಪಿ.ಸೇರುವ ಮೂಲಕ ದಶಕಗಳ ನಂತರ ಮತ್ತೆ... Read more »
ಸಿದ್ಧಾಪುರ ತಾಲೂಕಾ ಬಿ.ಜೆ.ಪಿ.ಘಟಕದ ಅಧ್ಯಕ್ಷರಾಗಿ ಜಿ.ಪಂ. ಸದಸ್ಯ ನಾಗರಾಜ್ ನಾಯ್ಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಲ್ಲಿನ ಬಾಲಭವನದಲ್ಲಿ ಸಿದ್ದಾಪುರ ಮಂಡಲದ ಬಿಜೆಪಿಯ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು. ನಿಕಟಪೂರ್ವ ಮಂಡಲ ಅಧ್ಯಕ್ಷ ಎಮ್ ವಿ ಭಟ್ಟ ತಟ್ಟಿಕೈ ನೂತನ ಅಧ್ಯಕ್ಷರಾದ... Read more »
ನಿನ್ನೆ ಮಂಗಳವಾರ ಸಿದ್ಧಾಪುರ ತಾಲೂಕಿನ ವಾಹನ ಚಾಲಕ ಮತ್ತು ಮಾಲಕರ ಸಂಘದ ಸದಸ್ಯರು ಸಿದ್ಧಾಪುರ-ಕುಮಟಾ ರಸ್ತೆಯನ್ನು ದುರಸ್ಥಿ ಮಾಡುವ ಮೂಲಕ ಪ್ರತಿಭಟನೆ ಮಾಡಿದರು. ಇವರ ಪ್ರತಿಭಟನೆಗೆ ಕಾರಣ ಕಳೆದ ಒಂದು ವರ್ಷದಿಂದ ಈ ರಸ್ತೆ ದುರಸ್ಥಿ ಬಗ್ಗೆ ಹೇಳಿ, ದೂರು... Read more »
ಸಿದ್ದಾಪುರದಲ್ಲಿ ಪ್ರವಾದಿ ಮುಹಮ್ಮದ್ ಪೈಗಂಬರ ಜಯಂತಿ ಸಂಭ್ರಮ ಇಸ್ಲಾಂ ಧರ್ಮದ ಸ್ಥಾಪಕರಾದ ವಿಶ್ವಶಾಂತಿಯ ಮಾನವತಾವಾದಿ ಪ್ರವಾದಿ ಮುಹಮ್ಮದ್ ಈ ಭೂಮಿಯಲ್ಲಿ ತಮ್ಮ ಹೆಸರು ಮತ್ತು ಉಸಿರನ್ನು ಬಿಟ್ಟುಹೋಗಿದ್ದು,ಮಾನವ ಕುಲದ ಒಳಿತೇ ಅವರ ಏಕೈಕ ಗುರಿಯಾಗಿತ್ತು ಎಂದು ಸಾಮಾಜಿಕ ಕಾರ್ಯಕರ್ತ ಶಿರಸಿಯ... Read more »