ಉತ್ತರ ಕನ್ನಡ: ಭಾರೀ ಮಳೆಗೆ ಭೋರ್ಗರೆಯುತ್ತಿರುವ ಜಲಪಾತ; ಪ್ರವಾಸಿಗರಿಗೆ ನಿರ್ಬಂಧ

ಜಲಪಾತಗಳ ವೀಕ್ಷಣೆ ವೇಳೆ ಹತ್ತಿರದಲ್ಲಿ ನಿಂತು ಜನರು ಸೆಲ್ಫೀ ಹಾಗೂ ಫೋಟೋ ಕ್ಲಿಕ್ಕಿಸಿಕೊಳ್ಳಲು ಮುಂದಾಗುತ್ತಾರೆ. ಈ ವೇಳೆ ದುರಂತ ಸಂಭವಿಸಿ ಸಾವುಗಳು ಎದುರಾದ ಘಟನೆಗಳು ವರದಿಯಾಗಿವೆ. ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲಾಡಳಿತ ಮಂಡಳಿಯು ಪ್ರವಾಸಿಗರ ಮೇಲೆ ನಿರ್ಬಂಧ ಹೇರಿದೆ.... Read more »

ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಿ: ಶಾಸಕ ಭೀಮಣ್ಣ‌

ಸಿದ್ದಾಪುರ: ತಾಲೂಕಿನ ಅವರಗುಪ್ಪಾದಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ನೂತನ ಗ್ರಂಥಾಲಯ, ಗಣಕಯಂತ್ರ ಪ್ರಯೋಗಾಲಯ ಹಾಗೂ ತರಗತಿ ಕೊಠಡಿಗಳಿಗೆ ಶಿರಸಿ-ಸಿದ್ದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಶನಿವಾರ ಚಾಲನೆ ನೀಡಿದರು.ನಂತರ ನಡೆದ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರದ... Read more »

ಸಿದ್ಧಾಪುರ ಪ್ರಥಮ ದರ್ಜೆ ಕಾಲೇಜಿನ ನಾನಾ ಘಟಕಗಳ ಉದ್ಘಾಟನೆ

ಸಿದ್ದಾಪುರ: ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಶನಿವಾರ ತಾಲೂಕಿನ ಬೇಡ್ಕಣಿಯ ಕೋಟೆ ಆಂಜನೇಯ ದೇವಾಲಯದ ಸಭಾಭವನದಲ್ಲಿ ನಡೆದ ಸಿದ್ದಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಸಾಂಸ್ಕೃತಿಕ, ಕ್ರೀಡೆ, ಎನ್.ಎಸ್.ಎಸ್, ರೋವರ್ಸ್ ಸ್ಕೌಟ್ಸ್ &... Read more »

ಭಟ್ಕಳ ಕರಿಕಲ್‌ ನಲ್ಲಿ ೩೬ ದಿನಗಳ ಸಾಂಸ್ಕೃತಿಕ ಸಂಬ್ರಮ

ಧರ್ಮಸ್ಥಳ ನಿತ್ಯಾನಂದ ಮಠದ ಆಶ್ರಯದಲ್ಲಿ ಭಟ್ಕಳದ ಕರಿಕಲ್‌ ಶಾಖಾ ಮಠದಲ್ಲಿ ಜುಲೈ, ಆಗಸ್ಟ್‌ ತಿಂಗಳುಗಳಲ್ಲಿ ನಿರಂತರ ೩೬ ದಿನಗಳ ಸಾಂಸ್ಕೃತಿಕ ಹಬ್ಬ ನಡೆಸಲಾಗುತ್ತಿದೆ. ಈ ಬಗ್ಗೆ ಇಂದು ಸಿದ್ಧಾಪುರ ನಾಮಧಾರಿ ಅಭಿವೃದ್ಧಿ ಸಂಘ ಕರೆದ ಮಾಧ್ಯಮಗೋಷ್ಠಿಯಲ್ಲಿ ವಿವರ ನೀಡಲಾಯಿತು. ಧರ್ಮಸ್ಥಳ... Read more »

ಶೀಘ್ರದಲ್ಲೇ 2,000 ಲೈನ್‌ಮನ್‌ಗಳ ನೇಮಕ: ಸಚಿವ ಕೆ.ಜೆ.ಜಾರ್ಜ್

ಈ ಬಾರಿ ಆರ್‌ ಟಿಪಿಎಸ್, ವೈಟಿಪಿಎಸ್, ಬಿಟಿಪಿಎಸ್ ಉಷ್ಣ ಸ್ಥಾವರದಲ್ಲಿ ದಾಖಲೆ ವಿದ್ಯುತ್ ಉತ್ಪಾದನೆ ಮಾಡಿದ್ದರಿಂದ ಬೇಸಿಗೆಯಲ್ಲಿ ವಿದ್ಯುತ್ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಸಾಧ್ಯವಾಯಿತು. ಅಧಿಕಾರಿಗಳ ಶ್ರಮ ಪ್ರಶಂಸನೀಯ. ಸಚಿವ ಕೆ.ಜೆ.ಜಾರ್ಜ್ ರಾಯಚೂರು: ಇಂಧನ ಇಲಾಖೆಗೆ ಸದ್ಯದಲ್ಲೇ 2 ಸಾವಿರ ಲೈನ್‍ಮೆನ್‍ಗಳ... Read more »

ಶಾಲೆಗಳಲ್ಲಿ ಸಾಮರಸ್ಯಕ್ಕಾಗಿ ‘ನಾವು ಮನುಜರು’

ರಾಜ್ಯದ ಶಾಲೆಗಳಲ್ಲಿ ಸಾಮರಸ್ಯಕ್ಕಾಗಿ ‘ನಾವು ಮನುಜರು’ ಕಾರ್ಯಕ್ರಮ ಆಯೋಜನೆ! ಎಲ್ಲಾ ಸರ್ಕಾರಿ ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಚರ್ಚೆ, ವಿಮರ್ಶೆ ಮತ್ತು ಸಂವಾದಗಳ ಮೂಲಕ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಸಾಮರಸ್ಯ, ವೈಜ್ಞಾನಿಕ ಮನೋಭಾವ ಮತ್ತು ಸಹಬಾಳ್ವೆಯನ್ನು ಬೆಳೆಸಲು ‘ನಾವು... Read more »

ಮಹಿಳೆಯರಿಗೆ ಸಿಹಿ ಸುದ್ದಿ……

Gruhalaksmi Scheme: ತಡವಾಗಿದೆಯಾದರೂ ಇದೇ ತಿಂಗಳಲ್ಲಿ ಅಕೌಂಟ್‌ಗೆ ಎರಡು ತಿಂಗಳ ಗೃಹಲಕ್ಷ್ಮಿ ಹಣ ಬರುತ್ತೆ- ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್! ಜೂನ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಕಂತಿನ ಹಣ ಇನ್ನೂ ಪಾವತಿಯಾಗದೇ ಇರುವುದು ಸಾಕಷ್ಟು ಟೀಕೆಗೆ ಗುರಿಯಾಗಿತ್ತು. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್... Read more »

ಜೋಗದ ಸಿರಿಗೆ ಮುಸುಕಿದ ಮಂಜು!

ವಿಶ್ವ ಪ್ರಸಿದ್ಧ ಜೋಗ ಜಲಪಾತದ ಇತಿಹಾಸ ದೊಡ್ಡದು. ಜೋಗದ ನೀರಸಿರಿ ಬಳಸಿ ವಿದ್ಯುತ್‌ ಉತ್ಪಾದನೆ ಇದಕ್ಕಾಗಿ ಕಟ್ಟಿದ ಆಣೆಕಟ್ಟುಗಳು ಇವುಗಳಿಗೆ ಭಾರತದ ಸ್ವಾತಂತ್ರ್ಯ ಸಂಬ್ರಮದ ಚರಿತ್ರೆಯಷ್ಟೇ ಹಿನ್ನೆಲೆಇದೆ. ಈ ವೈಶಿಷ್ಟ್ಯಗಳನ್ನು ನೋಡಲು ಜನರು ಪ್ರಪಂಚದಾದ್ಯಂತ ಇಲ್ಲಿಗೆ ಬರುತ್ತಾರೆ. ಜೋಗದ ವೀಕ್ಷಣೆ... Read more »

ಗ್ರಾಮ ಪಂಚಾಯತ್‌ ಗಳಿಗೆ ಖರ್ಗೆ ನಿರ್ಧೇಶನ ಏನು ಗೊತ್ತೆ?

ರಾಜ್ಯದಲ್ಲಿ ಡೆಂಘಿ ಪ್ರಕರಣಗಳ ಹೆಚ್ಚಳ: ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಕಟ್ಟುನಿಟ್ಟಿನ ನಿರ್ದೇಶನ ಅಂಗನವಾಡಿ, ಶಾಲಾ-ಕಾಲೇಜುಗಳು, ವಸತಿ ಶಾಲೆಗಳ ಮೇಲ್ಪಾವಣಿಗಳು ಮತ್ತು ಆವರಣಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಹಾಗೂ ನೀರಿನ ಶೇಖರಣೆಗಳಲ್ಲಿ ಈಡಿಸ್ ಸೊಳ್ಳೆಗಳು ಉತ್ಪತ್ತಿಯಾಗದಂತೆ ಕ್ರಮವಹಿಸುವುದು. ಪ್ರಿಯಾಂಕ್... Read more »

ಅಪಘಾತಕ್ಕೊಳಗಾದ ಹಿರಿಯ ಪತ್ರಕರ್ತ ರಾ. ಸೋಮನಾಥ್‌

ಕನ್ನಡ ಟ್ಯಾಬ್ಲಾಯ್ಡ್‌ ಪತ್ರಿಕೆಗಳ ದೊಡ್ಡ ಹೆಸರು ಉತ್ತರ ಕನ್ನಡ ಮೂಲದ ರಾ. ಸೋಮನಾಥ್‌ ಅಪಘಾತಕ್ಕೀಡಾಗಿದ್ದಾರೆ. ನಾಲ್ಕೈದು ದಶಕಗಳಿಂದ ಕನ್ನಡದ ಪ್ರಮುಖ ಪತ್ರಿಕೆಗಳ ಅಪರಾಧ ಸುದ್ದಿ, ತನಿಖಾ ವರದಿಗಳಿಂದ ಜನಮನಗೆದ್ದಿದ್ದ ಸೋಮನಾಥ ಬೆಂಗಳೂರಿನಲ್ಲಿ ನೆಲೆ ನಿಂತು ಅನಾಥ ಪ್ರಾಣಿಗಳ ಸೇವೆಯಲ್ಲಿ ತೊಡಗಿಕೊಂಡಿದ್ದರು.... Read more »