ಶಿರಸಿ-ಕುಮಟಾ ರಸ್ತೆಯ ಕೊಳಗೀಬೀಸ್ ಬಳಿ ಶನಿವಾರ ನಡೆದ ಬೈಕ್-ಬಸ್ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತನಾಗಿದ್ದಾನೆ. ಮೃತನನ್ನು ಶಿರಸಿ ಹೆಗಡೆಕಟ್ಟಾ ಪಂಚಲಿಂಗದ ಚಂದ್ರಶೇಖರ್ ತಿಮ್ಮಾ ನಾಯ್ಕ ಎಂದು ಗುರುತಿಸಲಾಗಿದೆ. Read more »
ಸಂಕ್ಷಿಪ್ತ ಪರಿಚಯ ಬಾಗಲಕೋಟ ಜಿಲ್ಲೆ, ಬಾದಾಮಿ ತಾಲೂಕಿನ ನಂದಿಕೇಶ್ವರ ಸ್ವಗ್ರಾಮ. ಚಿತ್ರಕಲೆಯಲ್ಲಿ ಸ್ನಾತಕೋತ್ತರ ಪದವಿ ಪಡೆದು ಪ್ರಸ್ತುತ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ(ಶಿರ್ಸಿ) ಪಟ್ಟಣದ ಎಸ್.ಆರ್.ಜಿ.ಹೆಚ್.ಎಂ. ಪ್ರೌಢಶಾಲೆಯಲ್ಲಿ ಚಿತ್ರಕಲಾ ಶಿಕ್ಷಕನಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಪ್ರಮುಖ ಪತ್ರಿಕೆಗಳಲ್ಲಿ ಕತೆ, ಕವಿತೆ, ಲೇಖನಗಳು... Read more »
ಯಾಕ ಏರಬೇಕು ಗೆಲುವಿನ ಅಮಲು ಸೋಲಿಲ್ಲದವರೆ ಇಲ್ಲವಾ? ನಿಂತ ನೀರೂ ಸೋಲುವದು ರವಿಯ ಕಿರಣಕೆ ಸುಟ್ಟು, ಬತ್ತಿ ಬಳಲಿ ಬೆಂಡಾಗಿ, ಇದು ಸಹಜ ನಿಯಮ ಅನುಭವವಿಲ್ಲದವನು ಎಂದೂ ಭಾವುಕನಾಗಲಾರ ಗರ ಬಡಿದ, ಜಡ ಹಿಡಿದ ಪ್ರಾಣಿಯೂ ಅಲ್ಲ ಮನುಷ್ಯನಂತೂ ಮೊದಲಲ್ಲ... Read more »
2019 ರ ಮೈಸೂರು ದಸರಾಕ್ಕೆ ಸಾಹಿತಿ ಎಸ್.ಎಲ್.ಬೈರಪ್ಪ ಚಾಲನೆ ನೀಡಿದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಅನೇಕ ಜನಪ್ರತಿನಿಧಿಗಳು ಉಪಸ್ಥಿತರಿದ್ದರು. Read more »
ಸಿಮ್ರಾನ್ ಸಾಬ್ ರಾಜ್ಯಮಟ್ಟಕ್ಕೆ ಸಿದ್ಧಾಪುರ ತಾಲೂಕಿನ ಹಾರ್ಸಿಕಟ್ಟಾ ಸ.ಹಿ.ಪ್ರಾ.ಶಾಲೆಯ ವಿದ್ಯಾರ್ಥಿನಿ ಸಿಮ್ರಾನ್ ಸಾಬ್ ಎತ್ತರ ಜಿಗಿತದಲ್ಲಿ ಜಿಲ್ಲೆಗೆ ದ್ವಿತಿಯ ಸ್ಥಾನ ಪಡೆದುರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. .ಸಿದ್ಧಾಪುರ ತಾಲೂಕಿನ ಸಂಪಖಂಡದ ಕಾರ್ತಿಕ ನಾಗೇಶ್ ನಾಯ್ಕ ರಾಜ್ಯಮಟ್ಟದ ಕಬ್ಬಡ್ಡಿ ಪಂದ್ಯಕ್ಕೆ ಆಯ್ಕೆಯಾಗಿದ್ದಾನೆ. ಈಗ ಕುಮಟಾ... Read more »
ಸಿದ್ಧಾಪುರ ತಾಲೂಕಿನ ಪಿ.ಆಯ್. ಆಗಿ ಪ್ರಕಾಶ ಶುಕ್ರವಾರ ಅಧಿಕಾರ ಸ್ವೀಕರಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಗೆ ಹೊಸಬರಲ್ಲದ ಪ್ರಕಾಶ ಸಿದ್ಧಾಪುರಕ್ಕೆ ಹೊಸಬರು. ಈ ಹಿಂದೆ ಇಲ್ಲಿದ್ದ ವೀರೇಂದ್ರಕುಮಾರ,ಜಯರಾಮಗೌಡರ ನಂತರ ಸಿದ್ಧಾಪುರದ ಶಾಂತಿ-ಸುವ್ಯವಸ್ಥೆ ಹದಗೆಡದಿದ್ದರೂ ಇಸ್ಪೀಟ್,ಓ.ಸಿ.,ಮಟಕಾ,ಮಂಡ್ಲದಂಥಹ ವ್ಯವಹಾರಗಳು ಮಿತಿಮೀರಿದ್ದವು. ಗ್ರಾಮೀಣ ಪ್ರದೇಶದಲ್ಲಿ ಸಾರಾಯಿ... Read more »
ಸಿದ್ಧಾಪುರದ ಮನೆಮಗಳಾಗಿ ಶಿರಸಿಯಲ್ಲಿ ನೆಲೆಸಿ,ಕಾವ್ಯದ ಮೂಲಕ ಹಿರೇಕೈ, ಕಂಡ್ರಾಜಿ ಮತ್ತು ಉತ್ತರಕನ್ನಡವನ್ನು ಪರಿಚಯಿಸಿರುವ ಉದಯೋನ್ಮುಖ ಕವಿಯತ್ರಿ ಶೋಭಾ ಹಿರೇಕೈ ಯವರ ಕವನ ಸಂಕಲ ಅವ್ವ ಮತ್ತು ಅಬ್ಬಲಿಗೆ ರವಿವಾರ ಶಿರಸಿ ಟಿ.ಎಸ್.ಎಸ್. ಸಭಾಂಗಣದಲ್ಲಿ ಬಿಡುಗಡೆಯಾಗಲಿದೆ. ನಾಡಿನ ಗಣ್ಯರು, ಬರಹಗಾರರು ಸೇರುವ... Read more »
ಉಪಚುನಾವಣೆ ಮುಂದೂಡಿಕೆ,ಸಿದ್ಧಾಪುರದ ಸಿ.ಪಿ.ಐ.ಆಗಿ ಪ್ರಕಾಶ ಅಧಿಕಾರ ಸ್ವೀಕಾರ, ಶಿರಸಿ ಸರಕುಳಿ ದೇವಸ್ಥಾನಕ್ಕೆ ಸಚಿವ ಈಶ್ವರಪ್ಪ ಕುಟುಂಬದ ಭೇಟಿ, ನವರಾತ್ರಿ ಉತ್ಸವದ ನಿಮಿತ್ತ ಶಂಕರಮಠದಲ್ಲಿ ಸುದ್ದಿಗೋಷ್ಠಿ ನೈಸರ್ಗಿಕ ವಿಸ್ಮಯ ಯಾರ ಜವಾಬ್ಧಾರಿ? ಪುರಾತತ್ವಇಲಾಖೆಗೆ ಯಾಕಿಲ್ಲ ಉಸ್ತುವಾರಿ? ಸಿದ್ಧಾಪುರ ತಾಲೂಕಿನ ಬಿಳಗಿ, ಹೊಸೂರು,ಬೇಡ್ಕಣಿ... Read more »
ಸಿದ್ಧಾಪುರ ತಾಲೂಕಿನ ಬಿಳಗಿ, ಹೊಸೂರು,ಬೇಡ್ಕಣಿ ಸೇರಿದಂತೆ ಕೆಲವೆಡೆ ಮನೆ ಕೆಲಸ, ರಸ್ತೆ, ರಿಪೇರಿಗಳಿಗೆ ಅವಕಾಶ ಕೊಡದ ಪುರಾತತ್ವ ಇಲಾಖೆ, ಮಹತ್ವದ ಪಳಯುಳಿಕೆಯಾದ ನೈಸರ್ಗಿಕ ಕಲ್ಲಿನ ಸೇತುವೆ ವಿಚಾರದಲ್ಲಿ ಕಣ್ಣಿದ್ದೂ ಕುರುಡು ಎನ್ನುವಂತಿದೆ.ಐತಿಹಾಸಿಕ, ನೈಸರ್ಗಿಕ ಮಹತ್ವದ ಪಳಯುಳಿಕೆಗಳನ್ನು ಉಳಿಸಿ, ಸಂರಕ್ಷಿಸುವ ಹಿನ್ನೆಲೆಯಲ್ಲಿ... Read more »
1947ರಲ್ಲಿ ಭಾರತಕ್ಕೆ ಸ್ವಾತಂತ್ರ್ಯ ಬಂದಾಗದೇಶದಲ್ಲಿ ಶೇ.70ರಷ್ಟು ಬಡವರಿದ್ದರು. ಬಡತನ ನಿವಾರಣೆಗಾಗಿ ಸರ್ಕಾರ ಹಲವು ಯೋಜನೆಗಳನ್ನು ಹಾಗು ಆರ್ಥಿಕ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ ಪರಿಣಾಮವಾಗಿಇಂದು ಬಡತನವನ್ನು ಶೇ.22ಕ್ಕೆ ಇಳಿಸಿದ್ದೇವೆ. ಇದು ಮಹತ್ತರ ಸಾಧನೆ. ಆದರೆ ಸರ್ಕಾರದ ಹಲವು ಜನವಿರೋಧಿ ಹಾಗು ಅವೈಜ್ಞಾನಿಕ ನೀತಿಗಳ... Read more »