ಇಂತಿ ನಮಸ್ಕಾರಗಳು ಎಂಬ ಹೊಸಹೊಳಹು

ನನ್ನ ಓದು ಅರಿವಿನ ಮಿತಿಯಲ್ಲಿ ಪಿ.ಲಂಕೇಶ್ ಒಬ್ಬ ದಾರ್ಶನಿಕ. ಮಲೆನಾಡಿನ ಶಿವಮೊಗ್ಗ ಕೊನಗನವಳ್ಳಿಯ ಒಬ್ಬ ಬಡರೈತನ ಮಗ, ಅರಿವಿನೊಂದಿಗೆ ತನ್ನೂರು, ಜಾತಿ, ರಾಜಕಾರಣ ವ್ಯವಸ್ಥೆ, ಅವಸ್ಥೆ ಎಲ್ಲವನ್ನು ಸಹಜಕುತೂಹಲದಲ್ಲೇ ಪ್ರಶ್ನಿಸುತ್ತಾ ಬೆಳೆದವನು. ಶಿವಮೊಗ್ಗದ ನೆಲದಲ್ಲಿ ವೈಚಾರಿಕ, ಚಾರಿತ್ರಿಕ ಚಳವಳಿ ಚಿಂತನೆಗಳು... Read more »

ಅನಿಸುತಿದೆ ಯಾಕೋ ಇಂದು……. ಹುಟ್ಟಿದ ಗುಟ್ಟು ಹೀಗಿದೆ

ಅನಿಸುತಿದೆ ಯಾಕೋ ಇಂದು……. ಹುಟ್ಟಿದ ಗುಟ್ಟು ಹೀಗಿದೆ- (ಚಿತ್ತಾಲತನದ ಸೊಬಗು) ಗೌರೀಶ್‍ಕಾಯ್ಕಿಣಿಯವರ ಪುತ್ರರಾಗಿರುವ ಭಾಗ್ಯದಿಂದಾಗಿ ಜಯಂತರಿಗೆ ಸಾಹಿತ್ಯಲೋಕ, ಸಾಹಿತಿಗಳ ಲೋಕವೆಲ್ಲಾ ತೀರಾಎಳೆವಯಸ್ಸಿನಿಂದಲೇ ಚಿರಪರಿಚಿತ, ಕವಿಗಳು, ಸಾಹಿತಿಗಳು ಕಾಯ್ಕಿಣಿಯವರ ಮನೆಗೆ ಬರುವುದು, ವೈಚಾರಿಕ ಕಡಕ್ಕು ಹಿರಿ ಕಾಯ್ಕಿಣಿಯವರೊಂದಿಗೆ ‘ಚಿಗುರಿದ ಕನಸಿನ’ಜಯಂತ್ ಸಮಾಜಸೇವಾಕರ್ತರು,... Read more »

ವಿಸ್ಮಯ- ಕನ್ನೇಶ್ ಕೋಲಶಿರ್ಸಿ ಬರೆದ ಕವಿತೆ

ವಿಸ್ಮಯ ಎಲ್ಲಿಯದೋ ಕಲ್ಲು, ಯಾರದೋ ಉಳಿ ಕಲೆತು ಕಟಿದು ಒಂದಾದ ಮೇಲಲ್ಲವೆ? ಬೆರಗಾಗಿ ನಾವದಕೆ ವಿರಾಗಿ, ಬಾಹುಬಲಿ ಎಂದು ಹೆಸರಿಟ್ಟಿದ್ದು. ಆಳ ಕಡಲಿನ ಲವಣ, ದೂರದ ಸೂರ್ಯನ ಕಿರಣ ಕಲೆತು ಬಡಿದಾಡಿ ಗಾಳಿ- ಬಿಸಿಗೆ ತಾಗಿ ರುಚಿಯ ಮೂಲವಾದ ಮೇಲಲ್ಲವೆ?... Read more »

ಕೋಲಶಿರ್ಸಿ ಕನ್ನೇಶ್ ಬರೆದ ಕತೆ: ಭೇಟೆ

ಭೂಮಿ (ಭೂಮಣಿ) ಹಬ್ಬದ ಆಡ್ಕೆ, ಬ್ಯಾಟಿಗ್ ಹೋಗನ್ರನ ಹುಡ್ರ’ ಎಂದ ರಾಮಜ್ಜ, ಹುಡುಗರ ಪ್ರತಿಕ್ರಿಯೆಗೂ ಕಾಯದೆ ಅದೇ ಉಸಿರಿನಲ್ಲಿ ‘ಗೌರತ್ಗೆ ಒಂದ್ ಕವ್ಳ ಕೊಡೆ’, ಎಂದು ಎಲೆ ಅಡಿಕೆ ಬೇಡಿದ. ‘ಬ್ಯಾಟೆ ಹುಚ್ ಈ ಹುಡ್ರಿಗೂ ಕಲ್ಸಬಡ ರಾಮಣ್ಣ; ಎಂದು... Read more »

ಬದುಕು ನಮ್ಮಿಷ್ಟ ದಂತೆ ನಡೆಯದಿರುವುದೇ ಚೆಂದ!

ಬದುಕು ನಮ್ಮಿಷ್ಟ ದಂತೆ ನಡೆಯ ದಿರುವುದೇ ಚೆಂದ!. ಈತ ನಾಟಕಕ್ಷೇತ್ರ ಅಥವಾ ರಂಗಭೂಮಿ ಬಗ್ಗೆ ಇಟ್ಟುಕೊಂಡ ಪ್ರೀತಿ ಅಪಾರ. ಹೀಗೆಲ್ಲಾ ರಂಗಭೂಮಿ ಬಗ್ಗೆ ವಿನಾಕಾರಣ ಪ್ರೀತಿ ಬರುವ ಮೊದಲೇ ಈತನೊಮ್ಮೆ ಶಾಲೆಯಲ್ಲಿ ನಾಟಕದಲ್ಲಿ ಪಾಲ್ಗೊಳ್ಳಬೇಕಿತ್ತು. ಆದರೆ, ಮೈಯೆಲ್ಲಾ ದಡಾರವೆದ್ದು ನಾಟಕದಲ್ಲಿ... Read more »

ಪರಿಸರ ಕಾರ್ಯಕರ್ತ ಶಿವಾನಂದ ಕಳವೆಯವರೊಂದಿಗಿನ ಸಂದರ್ಶನ

ಪರಿಸರ ಕಾರ್ಯಕರ್ತ, ಬರಹಗಾರ, ಸೂಕ್ಷ್ಮ ವಿಚಾರಗಳ ಸಂಶೋಧಕ, ಅಲೆಮಾರಿ ಹೀಗೆ ಬಹುಮುಖಿ ಆಸಕ್ತಿ, ಅಭಿರುಚಿಗಳ ಗ್ರಾಮಜೀವಿ ಶಿವಾನಂದ ಕಳವೆ, ಪತ್ರಿಕೆಗಳಲ್ಲಿ ನುಡಿಚಿತ್ರ ಬರವಣಿಗೆ ಪ್ರಾರಂಭಿಸಿ ಕರ್ನಾಟಕ ಪರಿಸರ ಪತ್ರಿಕೋದ್ಯಮ ಪುರಸ್ಕಾರಕ್ಕೆ ಪಾತ್ರರಾಗಿರುವ ಇವರು ಪರಿಸರ, ಕೃಷಿಯ ಬಗ್ಗೆ ಬರೆಯುತ್ತಲೇ ಪ್ರಯೋಗಕ್ಕಿಳಿದವರು.... Read more »