ಹೀಗೂ ಉಂಟೆ……! ಕರ್ನಾಟಕದ ವಿಚಿತ್ರ ದ್ವೀಪ ಇದು!

ಉತ್ತರ ಕನ್ನಡ: ದೋಣಿ ಮೂಲಕ ಗಂಗವಳ್ಳಿ ನದಿ ದಾಟಿ ಮತ ಚಲಾಯಿಸಿದ ಜನ! ಸಂಪರ್ಕ ಸೇತುವೆ ಇಲ್ಲದೆ ಪರದಾಡುತ್ತಿರುವ ಈ ಗ್ರಾಮದ ಜನರು ಸಂಕಷ್ಟಗಳನ್ನು ಬದಿಗೊತ್ತಿ, ದೋಣಿ ಮೂಲಕ ನದಿ ದಾಟಿ ತಮ್ಮ ಹಕ್ಕು ಚಲಾಯಿಸಿದ್ದಾರೆ. ಮತದಾನ ಕೇಂದ್ರಕ್ಕೆ ತೆರಳಲು... Read more »

ನಾಳೆ SSLC ಫಲಿತಾಂಶ ಪ್ರಕಟ: ವಿದ್ಯಾರ್ಥಿಗಳು ಈ ವೆಬ್ ಸೈಟ್ ನಲ್ಲಿ ಫಲಿತಾಂಶ ವೀಕ್ಷಿಸಿ…

ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ಸಾಂದರ್ಭಿಕ ಚಿತ್ರ ಬೆಂಗಳೂರು: ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ... Read more »

ಸ್ಟ್ರೆಚರ್‌ ಮೇಲೆ ಬಂದು ಮತದಾನ ಮಾಡಿದ ಮುಕುಂದ!

ಮತದಾನ ಪವಿತ್ರದಾನ ಎಂದು ತಿಳಿದ ಸಿದ್ಧಾಪುರದ ಅನಾರೋಗ್ಯ ಪೀಡಿತರೊಬ್ಬರು ಋಗ್ಣವಾಹನದ ಮೇಲೆ ಬಂದು ಸ್ಟ್ರೆಚರ್‌ ಮೂಲಕ ಮತದಾನ ಕೇಂದ್ರಕ್ಕೆ ತೆರಳಿ ಮತದಾನ ಮಾಡಿದ ಪ್ರಸಂಗ ನಡೆದಿದೆ. ಸಿದ್ಧಾಪುರ ನಗರದ ಹೊಸಪೇಟೆಯ ಮುಕುಂದ ಪೈ ಅನಾರೋಗ್ಯ ಪೀಡಿತರಾಗಿದ್ದು ಚಿಕಿತ್ಸೆ ಪಡೆಯುತಿದ್ದಾರೆ. ಮತದಾನ... Read more »

samajamukhi.net breaking……ಸಿದ್ದಾಪುರದ ಎ.ಜಿ.ನಾಯ್ಕ ಕಡಕೇರಿ ವಿರುದ್ಧ ಪೊಲೀಸ್‌ ದೂರು!

ಬಿ.ಜೆ.ಪಿ. ಉತ್ತರ ಕನ್ನಡ ಕ್ಷೇತ್ರದ ಅಭ್ಯರ್ಥಿ ಕಾಗೇರಿ ವಿಶ್ವೇಶ್ವರ ಹೆಗಡೆಯವರ ಪರವಾಗಿ ಸಂಸದ ಅನಂತಕುಮಾರ ಹೆಗಡೆ ಚಿತ್ರ ಮತ್ತು ಹೆಸರು ಬಳಸಿ ಬಿ.ಜೆ.ಪಿ. ಪರವಾಗಿ ಮತಕೇಳಿದ ಸಿದ್ಧಾಪುರದ ಅಣ್ಣಪ್ಪ ನಾಯ್ಕ ಕಡಕೇರಿ ವಿರುದ್ಧ ಶಿರಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.! ಕಾಗೇರಿ... Read more »

ಅನಂತ್ ಕುಮಾರ್ ಹೆಗಡೆಗೆ ಟಿಕೆಟ್ ನಿರಾಕರಣೆ: ಉತ್ತರ ಕನ್ನಡ ‘ಕೈ’ವಶ ಸಾಧ್ಯತೆ!

ಹಿಂದೂ ಫೈರ್ ಬ್ರ್ಯಾಂಡ್ ಅನಂತ್ ಕುಮಾರ್ ಹೆಗಡೆಗೆ ಟಿಕೆಟ್ ನಿರಾಕರಣೆ: ಉತ್ತರ ಕನ್ನಡ ‘ಕೈ’ವಶ ಸಾಧ್ಯತೆ! ಸಾಂಕೇತಿಕ ಚಿತ್ರ ಕಾರವಾರ: ಉತ್ತರ ಕನ್ನಡ ಜಿಲ್ಲೆ ಕಳೆದ 27 ವರ್ಷಗಳಿಂದ ಬಿಜೆಪಿ ಭದ್ರಕೋಟೆ ಕ್ಷೇತ್ರವಾಗಿತ್ತು, ಫೈರ್‌ಬ್ರಾಂಡ್ ಹಿಂದುತ್ವವಾದಿ ಅನಂತಕುಮಾರ್ ಹೆಗಡೆ ಇಲ್ಲಿನ... Read more »

ಮೋದಿ ಸುಳ್ಳುಗಳ ಸರದಾರ, ಬಿಜೆಪಿ ಸುಳ್ಳಿನ ಕಾರ್ಖಾನೆ: ಸಿದ್ದರಾಮಯ್ಯ ವಾಗ್ದಾಳಿ

ಮುಂಡಗೋಡ: ಯುವಕರು ಕೆಲಸ ಕೊಡಿ ಎಂದರೆ ಪಕೋಡಾ ಮಾರಲು ಹೋಗಿ ಎಂದು ಪ್ರಧಾನಿ ಮೋದಿಯವರು ವಿದ್ಯಾವಂತ ಯುವಜನರಿಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟರು. ಮೋದಿ ಮೋದಿ ಎಂದು ಜೈಕಾರ ಹಾಕಿದ ಯುವಕರಿಗೆ ಅವರು ತಿರುಪತಿ ತಿಮ್ಮಪ್ಪನ ನಾಮ ಹಾಕಿದರು. ನರೇಂದ್ರ ಮೋದಿ... Read more »

ಅಂಜಲಿಗೆ ಬಿಸಿ, ಹೇಮಂತ್ ನಿಂಬಾಳ್ಕರ್ ವಿರುದ್ಧ ಬಿಜೆಪಿ ಆರೋಪ

ಪರೇಶ್ ಮೇಸ್ತಾ ಸಾವು ಪ್ರಕರಣ ಮತ್ತೆ ಮುನ್ನೆಲೆಗೆ: ಅಂಜಲಿಗೆ ಬಿಸಿ, ಹೇಮಂತ್ ನಿಂಬಾಳ್ಕರ್ ವಿರುದ್ಧ ಬಿಜೆಪಿ ಆರೋಪ 2018ರ ಪರೇಶ್ ಮೇಸ್ತಾ ಸಾವಿನ ಪ್ರಕರಣ 2024ರ ಚುನಾವಣೆಯಲ್ಲಿ ಮತ್ತೆ ಮುನ್ನೆಲೆಗೆ ಬಂದಿದ್ದು, ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಮತ್ತು ಅವರ... Read more »

ನಮಗೆ ಗ್ಯಾರಂಟಿ ಸಹಾಯಕ…

ಸರ್ಕಾರದ ಗ್ಯಾರಂಟಿ ಯೋಜನೆಗಳು ನನ್ನ ಗೆಲುವಿಗೆ ಸಹಕಾರಿಯಾಗಲಿದೆ: ಗೀತಾ ಶಿವರಾಜ್’ಕುಮಾರ್ (ಸಂದರ್ಶನ) ಬೆಂಗಳೂರು: 2014ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಪರಾಭವಗೊಂಡಿದ್ದ ಗೀತಾ ಶಿವರಾಜಕುಮಾರ್ ಅವರು, ಕಾಂಗ್ರೆಸ್ ಅಭ್ಯರ್ಥಿಯಾಗಿ ಶಿವಮೊಗ್ಗ ಕ್ಷೇತ್ರದಿಂದ ಮತ್ತೊಮ್ಮೆ ಸ್ಪರ್ಧೆಗಿಳಿದಿದ್ದು, ಬಿಜೆಪಿಯ ಬಿವೈ ರಾಘವೇಂದ್ರ ವಿರುದ್ಧ ತಮ್ಮ... Read more »

ಸಚಿವ ಮಧು ಬಂಗಾರಪ್ಪ ಮತ್ತೊಮ್ಮೆ ಪ್ರಾಥಮಿಕ ಶಿಕ್ಷಣ ಓದುವ ಅಗತ್ಯವಿದೆ: ಕುಮಾರ್ ಬಂಗಾರಪ್ಪ

ಹಿರಿಯರಿಗೆ ಗೌರವ ನೀಡದ ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ವಿವಿಧ ವಿಷಯಗಳ ಬಗ್ಗೆ ಮಾಹಿತಿ ಇಲ್ಲದಾಗಿದ್ದು, ಮತ್ತೊಮ್ಮೆ ಅವರು ಪ್ರಾಥಮಿಕ ಶಿಕ್ಷಣ ಓದುವ ಅಗತ್ಯವಿದೆ ಎಂದು ಬಿಜೆಪಿ ಮಾಜಿ ಶಾಸಕ ಕುಮಾರ್ ಬಂಗಾರಪ್ಪ ಮಂಗಳವಾರ ಲೇವಡಿ ಮಾಡಿದರು.... Read more »

modi namskar!- ಮೋದಿ ನಮಸ್ಕಾರ! ಇದು ಪಂಗನಾಮ….?

ಸುಳ್ಳು ಮತ್ತು ಅಹಂಕಾರದಿಂದ ಮೋದಿ ಜನರಿಗೆ ದ್ರೋಹ ಮಾಡುತಿದ್ದಾರೆ ಎಂದು ಆರೋಪಿಸಿರುವ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್‌ ಮೋದಿ ನಮಸ್ಕಾರ ಈ ದೇಶಕ್ಕೆ ಗಂಡಾಂತರಕಾರಿಯಾಗಲಿದೆ ಎಂದು ವ್ಯಂಗ್ಯವಾಡಿದ್ದಾರೆ. ಸಿದ್ಧಾಪುರದ ಹೊಸೂರಿನಲ್ಲಿ ಚುನಾವಣಾ ಪ್ರಚಾರ ಮಾಡಿದ... Read more »