ರಾಜ್ಯ ಸರ್ಕಾರ 19 ವಿವಿಧ ಅಕಾಡೆಮಿ ಹಾಗೂ ಪ್ರಾಧಿಕಾರಗಳಿಗೆ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕ ಮಾಡಿ ಶನಿವಾರ ಆದೇಶ ಹೊರಡಿಸಿದೆ. ವಿಧಾನಸೌಧ ಬೆಂಗಳೂರು: ರಾಜ್ಯ ಸರ್ಕಾರ ಲೋಕಸಭೆ ಚುನಾವಣೆಗೆ ನೀತಿ ಸಂಹಿತೆ ಜಾರಿಗೆ ಬರುವ ಕೆಲವೇ ಗಂಟೆಗಳ ಮುನ್ನ 19... Read more »
ಒಬ್ಬ ಗುಣಗ್ರಾಹಿ ಹುಡುಗ ಸೀದಾಸಾದಾ ಬದುಕಿರುತ್ತಾನೆ. ಆತನಿಗೆ ಮಲೆನಾಡ ಕ್ರೀಡೆ ಕೆರೆಬೇಟೆಯೆಂದರೆ ವಿಪರೀತ ಆಸಕ್ತಿ,ಉತ್ಸಾಹ. ಅಮ್ಮನ ಈ ಪ್ರೀತಿಯ ಮಗನಿಗೆ ಬೆರಕೆ ಎನ್ನುವ ಆರೋಪ. ಗ್ರಾಮೀಣ ಹುಡುಗಾಟದ ಈ ಹುಡುಗ ಸ್ಪಲ್ಪ ಅತಿ ಎನ್ನುವಷ್ಟು ಆಡುತ್ತಾನಾದರೂ ಆತ ದುಷ್ಟನಲ್ಲ. ಕಾನೂನು... Read more »
ಮಲೆನಾಡಿನ ಸೊಬಗಿನ ಪ್ರತಿಬಿಂಬ ಕೆರೆಬೇಟೆಗೆ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ಈ ಚಿತ್ರ ಗೆಲ್ಲಿಸಿದರೆ ಕನ್ನಡ ಗೆಲ್ಲಿಸಿದಂತೆ ಎಂದು ಚಿತ್ರ ನೋಡಿದ ಪ್ರೇಕ್ಷಕರು ಅಭಿಪ್ರಾಯ ಪಟ್ಟಿದ್ದಾರೆ. ಮರ್ಯಾದೆ ಹತ್ಯೆಯಂಥ ಸೀರಿಯಸ್ ಕತೆಯನ್ನು ಕಟ್ಟಿಕೊಟ್ಟಿರುವ ರಾಜ್ ಗುರು ಮೊದಲ ಯತ್ನದಲ್ಲೇ ಗೆದ್ದಿದ್ದಾರೆ. ಟಿ.ವಿ.... Read more »
ನದಿ ತೀರದಲ್ಲೊಂದು ವಿನೂತನ ಕಾರ್ಯಕ್ರಮ| ಮೆಚ್ಚುಗೆಗೆ ಕಾರಣವಾದ ಅಘನಾಶಿನಿ ಸಾಂಸ್ಕೃತಿಕ ಸಂಭ್ರಮಮಹಿಳೆಯರು ನೀರಿನ ಬಳಕೆ ಕಡಿಮೆ ಮಾಡಲಿ: ಭೀಮಣ್ಣ ನಾಯ್ಕ್ ಶಿರಸಿ: ಬಿರು ಬೇಸಿಗೆ ಹೆಚ್ಚುತ್ತಿದೆ. ಎಲ್ಲ ಕಡೆ ನೀರಿನ ಅಭಾವ ತೀವ್ರವಾಗುತ್ತಿದೆ. ಮಹಿಳೆಯರು ನೀರಿನ ಬಳಕೆಯನ್ನು ಕಡಿಮೆ ಮಾಡಬೇಕು.... Read more »
ಸಿದ್ದಾಪುರವ್ಯವಸ್ಥಿತವಾದ ಸಮಾಜ ನಿರ್ಮಾಣ ಮಾಡುವಲ್ಲಿ ಹಾಗೂ ಸಮಾಜದ ಸ್ಥಿತಿಯನ್ನು ಜನರೆದುರು ಸಮರ್ಥವಾಗಿ ಇಡಲು ನಾಟಕ ಪ್ರದರ್ಶನ ಹೆಚ್ಚು ಪ್ರಭಾವಶಾಲಿ ಆಗಿ ಕಾರ್ಯನಿರ್ವಹಿಸುತ್ತಿದೆ ಎಂದು ಟಿಎಸ್‌ಎಸ್ ನಿರ್ದೇಶಕ ರವೀಂದ್ರ ಹೆಗಡೆ ಹಿರೇಕೈ ಹೇಳಿದರು.ತಾಲೂಕಿನ ಹಾರ್ಸಿಕಟ್ಟಾ ಗಜಾನನೋತ್ಸವ ಸಮಿತಿಯ ಸಭಾಂಗಣದಲ್ಲಿ ರಂಗಸೌಗಂಧ ಸಿದ್ದಾಪುರ... Read more »
—————————————- ‘ನಾವು ಬಂದಿರುವುದೇ ಸಂವಿಧಾನ ಬದಲಿಸುವುದಕ್ಕೆ’ ಎಂದು ಹಿಂದೆ ಹೇಳಿದ್ದ ಬಿಜೆಪಿ ಉತ್ತರ ಕನ್ನಡ ಸಂಸದ ಅನಂತಕುಮಾರ್ ಹೆಗಡೆ ಈಗ ಮತ್ತೆ ಮುಂದಿನ ಚುನಾವಣೆ ಯಲ್ಲಿ 400 ಎಂಪಿ ಗಳನ್ನು ಗೆಲ್ಲಿಸಿ ನಾವು ಸಂವಿಧಾನ ಬದಲಿಸುತ್ತೇವೆ ಎಂದು ಹೇಳಿರುವುದು ಭಾರತದ... Read more »
ಮಾರ್ಚ್ 15ರಂದು ಕೆರೆಬೇಟೆ ಸಿನಿಮಾ ಬಿಡುಗಡೆಗೆ ಎದುರು ನೋಡುತ್ತಿರುವ ನಟ ಗೌರಿಶಂಕರ್, ಈ ಸಿನಿಮಾ ಮಾಡು ಇಲ್ಲವೇ ಮಡಿ ಅವಕಾಶ ಎನ್ನುತ್ತಾರೆ. ಜನಮನ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ಜೈಶಂಕರ್ ಪಟೇಲ್ ಅವರ ಬೆಂಬಲದೊಂದಿಗೆ ಕೆರೆಬೇಟೆ ಸಿನಿಮಾವನ್ನು ರಾಜಗುರು ಬಿ ನಿರ್ದೇಶಿಸಿದ್ದಾರೆ.... Read more »
ಉತ್ತರ ಕನ್ನಡ ಜಿಲ್ಲೆಯ ಬಹುಸಂಖ್ಯಾತ ಜನಸಂಖ್ಯೆ ಮತ್ತು ಮತದಾರರಾಗಿರುವ ನಾಮಧಾರಿ, ಧೀವರು ಹಳೆಪೈಕ ಸಮೂದಾಯ ರಾಜಕೀಯ,ಸಾಮಾಜಿಕ ಪ್ರಾತಿನಿಧ್ಯವಿಲ್ಲದೆ ಬಳಲಲು ಇಲ್ಲಿಯ ರಾಜಕೀಯ ಹಿತಾಸಕ್ತಿ ಕಾರಣವೆ ಎನ್ನುವ ಚರ್ಚೆಯೊಂದು ಪ್ರಾರಂಭವಾಗಿದೆ. ಉತ್ತರ ಕನ್ನಡ ಜಿಲ್ಲೆಯ ನಾಲ್ಕೈದು ಲಕ್ಷಗಳಷ್ಟು ಜನಸಂಖ್ಯೆಯ ಸಮೂದಾಯಕ್ಕೆ ರಾಜಧಾನಿ... Read more »
ಕೆರೆಬೇಟೆ ಚಿತ್ರದ ಯುವ ನಿರ್ಧೇಶಕ ಗುರುರಾಜ್ ಬಿ. ಯಾನೆ ರಾಜ್ ಗುರು ಚಿತ್ರ ಬಿಡುಗಡೆಗೆ ಮುನ್ನ ಬೇಡಿಕೆ ಹೆಚ್ಚಿಸಿಕೊಂಡಿದ್ದಾರೆ. ಅವಿರತ ೧೬ ವರ್ಷಗಳ ಶ್ರಮದ ನಂತರ ಕೆರೆಬೇಟೆ ಚಿತ್ರ ತೆರೆಗೆ ಬರುವ ಮೊದಲು ಕನ್ನಡ ಚಿತ್ರರಂಗ ಮತ್ತು ಮಾದ್ಯಮಲೋಕ ರಾಜ್... Read more »