ಬಿ.ಜೆ.ಪಿ.ಯ ಕನಿಷ್ಠ ೫ ಜನ ಸಂಸದರಿಗೆ ಈ ಬಾರಿ ಟಿಕೆಟ್‌ ಇಲ್ಲ!ಯಾರು ಆ ಐವರು ಸಂಸದರು?

ರಾಜ್ಯ ಬಿ.ಜೆ.ಪಿ.ಯಲ್ಲಿ ಬಣ ರಾಜಕಾರಣ ಉಲ್ಬಣಿಸಿದ್ದು ಬಿ.ಎಲ್.‌ ಸಂತೋಷ ಬಣದ ಪ್ರತಾಪ್‌ ಸಿಂಹ, ತೇಜಸ್ವಿಸೂರ್ಯ ಸೇರಿದಂತೆ ಕನಿಷ್ಠ ೫ ಜನ ಸಂಸದರಿಗೆ ಬಿ.ಜೆ.ಪಿ. ಟಿಕೆಟ್‌ ನಿರಾಕರಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ಕಳೆದ ವಿಧಾನಸಭೆ ಚುನಾವಣೆ ವೇಳೆ ಈಶ್ವರಪ್ಪನವರನ್ನು ಎಳೆದು ಕೂಡ್ರಿಸಿದ... Read more »

ಗುರುದಕ್ಷಿಣೆಯಾಗಿ ಬೈಕ್‌ ಗಿಫ್ಟ್..

ಶಿವಮೊಗ್ಗ: 16 ವರ್ಷ ಊರಿನ ಸೇವೆ ಮಾಡಿದ ಶಿಕ್ಷಕನಿಗೆ ಗುರುದಕ್ಷಿಣೆಯಾಗಿ ಬೈಕ್ ನೀಡಿದ ಗ್ರಾಮಸ್ಥರು! 16 ವರ್ಷಗಳ ಕಾಲ ಊರಿನ ಸೇವೆ ಮಾಡಿದ ಶಿಕ್ಷಕರೊಬ್ಬರಿಗೆ ಗ್ರಾಮಸ್ಥರು ಹೃದಯಸ್ಪರ್ಶಿ ಬೀಳ್ಕೊಡುಗೆ ನೀಡಿದ್ದಾರೆ. ಶಿವಮೊಗ್ಗ: 16 ವರ್ಷಗಳ ಕಾಲ ಊರಿನ ಸೇವೆ ಮಾಡಿದ... Read more »

ಕಾರ್‌ ಗ್ಲಾಸ್‌ ಇಳಸಲ್ಲ ಯಾಕಂದ್ರೆ………‌ ನಾನೊಬ್ಬ ಸಮಾಜಸೇವಾ ನಿರತನಾಗಲೇಬೇಕೆಂಬ ದರ್ದು ಸದ್ಯಕ್ಕಿಲ್ಲ!

ಅಂವ ಕಾರ್‌ ಗ್ಲಾಸ್‌ ಇಳಸಲ್ಲ, ಅವರಿಗೆ ಜನ ಅಂದ್ರೆ ಅಲರ್ಜಿ, ಅವರ ಮನುಷ್ಯನ ಮುಖ ನೋಡಲ್ಲ, ಮನುಷ್ಯ ಒಳ್ಳೆಯವ ಆದ್ರೆ ಜನರ ಮುಖ ನೋಡಲ್ಲ….. ಅಂವ ಬುದ್ದಿವಂತ ಇರ್ಬೌದು ಬಟ್‌ ಜನರನ್ನ ಸೇರಲ್ಲ, ಹೀಗೆ ಪ್ರದೇಶವಾರು ಥರಾವರಿ ಆರೋಪಗಳಿಗೆ ತುತ್ತಾಗುವವರು... Read more »

ಉತ್ತರ ಕನ್ನಡ ಲೋಕಸಭೆ ಕ್ಷೇತ್ರ- ಮತ್ತೆರಡು ಹೆಸರು ಸೇರ್ಪಡೆ!

ಹಿಂದುತ್ವವೆಂದರೆ ಬರೀ ಹವ್ಯಕರಲ್ಲ, ಹಿಂದುತ್ವದ ಹೆಸರಿನಲ್ಲಿ ಬಿ.ಜೆ.ಪಿ.ಯಿಂದ ಹವ್ಯಕರು ಬೆಳೆದರೆ ಹೊರತು, ಹವ್ಯಕರಿಂದ ಬಿ.ಜೆ.ಪಿ. ಬೆಳೆದಿಲ್ಲ ಎಂದು ಪರೋಕ್ಷವಾಗಿ ಹೇಳಿದೆ. ಸಂಸದ ಅನಂತಕುಮಾರ ಹೆಗಡೆ ವಿರುದ್ಧ ತಿರುಗಿ ಬಿದ್ದಿರುವ ಬಿ.ಜೆ.ಪಿ. ಉತ್ತರ ಕನ್ನಡ ಲೋಕಸಭೆ ಕ್ಷೇತ್ರಕ್ಕೆ ಹೊಸ ಹೊಸ ಹೆಸರುಗಳನ್ನುತೇಲಿಬಿಡುತ್ತಿದೆ.... Read more »

ಜನಜಾಗೃತಿಯಿಂದ ಮದ್ಯಮುಕ್ತಿ…

ಸಿದ್ದಾಪುರತಾಲೂಕಿನ ಹೆಗ್ಗರಣಿಯ ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ ಅನ್ನಪೂರ್ಣ ಸಭಾಂಗಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಸಿದ್ದಾಪುರ, ಅಖಿಲ ಕರ್ನಾಟಕ ಹಾಗೂ ಜಿಲ್ಲಾ ಜನಜಾಗೃತಿ ವೇದಿಕೆ, ರಾಜ್ಯ ಮದ್ಯಪಾನ ಸಂಯಮ ಮಂಡಳಿ ಹಾಗೂ ಸ್ಥಳೀಯ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಒಂದು ವಾರಗಳ ಕಾಲ... Read more »

ಶೃಂಗೇರಿ ಶಾರದಾ ಪೀಠ ಸ್ಪಷ್ಟನೆ: ಈ ಮಧ್ಯೆ ಕೆಲ ಧರ್ಮದ್ವೇಷಿಗಳು ಸಾಮಾಜಿಕ ಜಾಲತಾಣದಲ್ಲಿ ಶೃಂಗೇರಿ ಶಾರದಾಪೀಠದ ಭಾರತೀತೀರ್ಥಸ್ವಾಮಿಗಳ ಫೋಟೋದ ಜೊತೆಗೆ ಶ್ರೀಗಳು ಪ್ರಾಣಪ್ರತಿಷ್ಠಾ ಕಾರ್ಯಕ್ರಮವನ್ನು ವಿರೋಧಿಸುತ್ತಿದ್ದಾರೆ……

ಅಯೋಧ್ಯೆ ರಾಮಮಂದಿರ: ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳದಿರಲು ಕೆಲ ಪ್ರಮುಖ ಹಿಂದೂ ಸ್ವಾಮೀಜಿಗಳ ನಿರ್ಧಾರ! ಅಯೋಧ್ಯೆಯಲ್ಲಿನ ನೂತನ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮದ ಬಗ್ಗೆ ಹಲವು ಹಿಂದೂ ಸ್ವಾಮೀಜಿಗಳು ಅಸಮಾಧಾನ ವ್ಯಕ್ತಪಡಿಸಿದ್ದು, ಅವರ ವಿಭಿನ್ನ ದೃಷ್ಟಿಕೋನ ಮತ್ತು ನಂಬಿಕೆಗಳನ್ನು ಒತ್ತಿ ಹೇಳಿದ್ದಾರೆ.  ನವದೆಹಲಿ: ಅಯೋಧ್ಯೆಯಲ್ಲಿನ ನೂತನ... Read more »

ಉತ್ತರ ಕನ್ನಡ- ಫೀನಿಕ್ಸನಂತೆ ಮೇಲೆದ್ದ mp ಹುರಿಯಾಳುಗಳು!‌ ಯಾರಿವ ಹೊಸ ಅಭ್ಯರ್ಥಿ ಮಿಥುನ್‌ ಶೇಟ್!

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಯ ಕಾವು ಪ್ರಾರಂಭವಾದಂತಿದೆ. ಕಾಂಗ್ರೆಸ್‌ ತನ್ನ ಅಭ್ಯರ್ಥಿ ಗೆಲ್ಲಿಸಿಕೊಳ್ಳಬೇಕೆಂದು ಪ್ರಯತ್ನದಲ್ಲಿ ತೊಡಗಿದೆ ಎನ್ನಲಾಗುತ್ತಿದೆಯಾದರೂ ಅದು ತನ್ನ ಅಭ್ಯರ್ಥಿ ಯಾರು ಎಂದು ಸ್ಪಷ್ಟಪಡಿಸಿಲ್ಲ (ಶಿವಮೊಗ್ಗ ಜಿಲ್ಲೆಯೊಂದನ್ನು ಬಿಟ್ಟು ಬೇರೆ ಯಾವ ಕ್ಷೇತ್ರದ ಟಿಕೇಟೂ ನಿರ್ಧಾರವಾಗಿಲ್ಲ )... Read more »

ಮಕ್ಕಳು ದಾರಿ ತಪ್ಪದಂತೆ, ಅಡ್ಡದಾರಿ ಹಿಡಿಯದಂತೆ ಮಹಿಳೆಯರು ಎಚ್ಚರವಹಿ

ಸಿದ್ದಾಪುರಪಟ್ಟಣದ ಶಂಕರಮಠದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಸಿದ್ದಾಪುರ ಹಾಗೂ ತಾಲೂಕು ಮಹಿಳಾ ಜ್ಞಾನವಿಕಾಸ ಕೇಂದ್ರದ ಆಶ್ರಯದಲ್ಲಿ ಮಹಿಳಾ ವಿಚಾರಗೋಷ್ಠಿ ಮತ್ತು ಸಮಾವೇಶ ಬುಧವಾರ ನಡೆಯಿತು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಎ.ಬಾಬು ನಾಯ್ಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ... Read more »

ರಾಮ ಮಂದಿರ ಉದ್ಘಾಟನೆಗೆ ‘ಕೈ’ನಾಯಕರು ಗೈರು; ಆಹ್ವಾನ ತಿರಸ್ಕರಿಸಿದ ಖರ್ಗೆ, ಸೋನಿಯಾ

ಅಯೋಧ್ಯೆಯಲ್ಲಿ ಜನವರಿ 22 ರಂದು ನಡೆಯಲಿರುವ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸದಿರಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದು, ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ನಾಯಕರಾದ ಸೋನಿಯಾ ಗಾಂಧಿ, ನವದೆಹಲಿ: ಅಯೋಧ್ಯೆಯಲ್ಲಿ ಜನವರಿ 22 ರಂದು ನಡೆಯಲಿರುವ ರಾಮ ಮಂದಿರ ಉದ್ಘಾಟನೆ... Read more »

ಚುನಾವಣೆ ಹಿನ್ನೆಲೆ- ಅಗ್ಗದ ಪ್ರಚಾರ, ಚೀಪ್‌ ಗಿಮಿಕ್‌ ಮೋದಿ ವೈಭವೀಕರಣದಿಂದ ಮತಬಾಚುವ ಯತ್ನಕ್ಕೆ ವಿರೋಧ

ಬ್ಯಾಂಕ್‌, ಸ್ಥಳೀಯ ಸಂಸ್ಥೆಗಳನ್ನು ಬಳಸಿ ಬಿ.ಜೆ.ಪಿ. ಮಾಡುತ್ತಿರುವ ಚುನಾವಣಾ ಪ್ರಚಾರದ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವೃ ವಿರೋಧ ವ್ಯಕ್ತವಾಗಿದೆ. ಕೆಲವು ಬ್ಯಾಂಕ್‌ ಗಳನ್ನು ವಿಲೀನ ಮಾಡಿ ಸಾರ್ವಜನಿಕರಿಗೆ ತೊಂದರೆ ಮಾಡಿರುವ ಮೋದಿ ನೇತೃತ್ವದ ಒಕ್ಕೂಟ ಸರ್ಕಾರ ಮುದ್ರಾ ಯೋಜನೆಯ ಸಾಲ,... Read more »