ಭಾರತದ ಇತಿಹಾಸದಲ್ಲಿ ನರೇಂದ್ರ ಮೋದಿಯವರು ಅತ್ಯಂತ ಯಶಸ್ವಿ ಪ್ರಧಾನಿ, ರಿಲಯನ್ಸ್ ಯಾವತ್ತಿಗೂ ಗುಜರಾತಿ ಸಂಸ್ಥೆ: ಮುಕೇಶ್ ಅಂಬಾನಿ ಭಾರತದ ಇತಿಹಾಸದಲ್ಲಿ ನರೇಂದ್ರ ಮೋದಿ ಅವರು ಅತ್ಯಂತ ಯಶಸ್ವಿ ಪ್ರಧಾನಿ ಎಂದು ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ... Read more »
ರಾಜ್ಯದ ಲಕ್ಷಾಂತರ ಗೇಣಿದಾರರನ್ನು ಭೂ ಒಡೆಯರನ್ನಾಗಿಸಿದ ಕಾನೂನು ಜಾರಿ ಮಾಡಿದವರು ಕಾಂಗ್ರೆಸ್ ನ ಇಂದಿರಾಗಾಂಧಿ ಮತ್ತು ದೇವರಾಜ್ ಅರಸು ಎನ್ನುವ ಸತ್ಯ ಸಾಕಷ್ಟು ಪ್ರಚಾರ ಪಡೆದಿದೆ. ಆದರೆ ರಾಜ್ಯದಲ್ಲಿ ಊಳುವವನೇ ಒಡೆಯ ಕಾಯಿದೆ ಜಾರಿಯಾಗಲು ಕಾರಣವಾದದ್ದು ಶಿವಮೊಗ್ಗ ಜಿಲ್ಲೆಯ ಸಾಗರದ... Read more »
ಒಂದೇ ಕೆಲಸ, ಒಂದೇ ವಾತಾವರಣ, ಒಂದೇ ಅಭ್ಯಾಸ, ಹವ್ಯಾಸ ಇವುಗಳಿಂದ ಏಕತಾನತೆ ಮರೆಯಬಹುದು. ರೈತನೊಬ್ಬನಿಗೆ ಕಾಲಕಾಲಕ್ಕೆ ಬದಲಾಗುವ ವಾತಾವರಣ, ಬೆಳೆ, ಕೆಲಸ, ಸುಗ್ಗಿ,ಹಿಗ್ಗು ಇವೆಲ್ಲಾ ಆತನ ಏಕತಾನತೆಯನ್ನು ಮುರಿದು ಹೊಸ ಹುರುಪಿನ ಚಿಗುರನ್ನು ಹುಟ್ಟಿಸುತ್ತವೆ. ವಿಜ್ಞಾನಿ ಮೌನದಲ್ಲಿ ಏಕಾಂತವನ್ನು ಹೊದ್ದು... Read more »
ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ 19 ವರ್ಷದ ಯುವತಿ ಬಲಿ! ಮಂಗನ ಕಾಯಿಲೆ ಅಥವಾ ಕ್ಯಾಸನೂರು ಫಾರೆಸ್ಟ್ ಡಿಸೀಸ್(ಕೆಎಫ್‌ಡಿ)ನಿಂದ ಬಳಲುತ್ತಿದ್ದ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ 19 ವರ್ಷದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮೃತಪಟ್ಟಿದ್ದಾರೆ. ಶಿವಮೊಗ್ಗ: ಮಂಗನ ಕಾಯಿಲೆ ಅಥವಾ ಕ್ಯಾಸನೂರು... Read more »
ಜೋಗ ಬಳಿಯ ಜೋಗಿನಮಠದಲ್ಲಿ ರವಿವಾರ ತಡರಾತ್ರಿ ಗಲಾಟೆ ನಡೆದಿದ್ದು ಒಟ್ಟೂ ಆರು ಜನರ ವಿರುದ್ಧ ಸಿದ್ಧಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೋಗಿನಮಠದ ವನಿತಾ ರಮೇಶ್ ನಾಯ್ಕ ದೂರು ನೀಡಿದ್ದು ರವಿವಾರ ತಡರಾತ್ರಿ ತಮ್ಮ ಮನೆ ಬಳಿ ಬಂದ ಬೆಂಗಳೂರಿನ... Read more »
ದೇವಸ್ಥಾನಗಳು ಮಾನಸಿಕ ಗುಲಾಮಗಿರಿಗೆ ದಾರಿ: ಶಾಲೆಗಳು ಬೆಳಕಿನ ಮಾರ್ಗ; ಬಿಹಾರ ಶಿಕ್ಷಣ ಸಚಿವ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಉದ್ಘಾಟನೆಗೊಳ್ಳಲಿರುವ ರಾಮಮಂದಿರದ ಕುರಿತು ಬಿಹಾರದ ಶಿಕ್ಷಣ ಸಚಿವ ಡಾ.ಚಂದ್ರಶೇಖರ್ ನೀಡಿರುವ ಹೇಳಿಕೆ ವಿವಾದ ಸೃಷ್ಟಿಸಿದೆ. ಪಾಟ್ನಾ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಉದ್ಘಾಟನೆಗೊಳ್ಳಲಿರುವ... Read more »
ಸಾಮಾಜಿಕ,ರಾಜಕೀಯ,ಸಹಕಾರಿ ಯಾವುದೇ ಕ್ಷೇತ್ರದಲ್ಲಿದ್ದರೂ ಜನಪರತೆ ಮುಖ್ಯ ಎಂದಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮುಂದಿನ ಮೂರು ವರ್ಷಗಳಲ್ಲಿ ೩೦೦೦ ಸಾವಿರ ಕೆ.ಪಿ.ಎಸ್. ಶಾಲೆಗಳನ್ನು ತೆರೆಯುವ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಮಾಡುವ ಮುನ್ಸೂಚನೆ ನೀಡಿದರು. ಸಿದ್ಧಾಪುರ ಟಿ.ಎಂ.ಎಸ್. ಸಂಸ್ಥೆಯ ಕಾನಸೂರು... Read more »
ಸಿದ್ದಾಪುರಪ್ರತಿ ವರ್ಷ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಗುಣಾತ್ಮಕ ಫಲಿತಾಂಶ ಬರಲು ತೃತೀಯ ಭಾಷೆ ಹಿಂದಿ ಮತ್ತು ಸಂಸ್ಕೃತದ ಕೊಡುಗೆ ಹೆಚ್ಚಿದೆ.ಈ ವರ್ಷವೂ ಸಹ ಉತ್ತಮ ಫಲಿತಾಂಶ ತರುವುದಕ್ಕೆ ಶಿಕ್ಷಕರು ಹೆಚ್ಚಿನ ಶ್ರಮ ವಹಿಸಬೇಕೆಂದು ಬಿಇಒ ಜಿ.ಐ.ನಾಯ್ಕ ಹೇಳಿದರು.ತಾಲೂಕಿನ ನಾಣಿಕಟ್ಟಾ ಸರ್ಕಾರಿ ಪದವಿ... Read more »
ಸಿದ್ದಾಪುರ: ತಾಲೂಕಿನ ಕಂಚಿಮನೆ ತೊಂಡೆಮಡಕಿಯ ಪ್ರಗತಿಪರ ಕೃಷಿಕರಾಗಿದ್ದ ಕೆರಿಯಾ ದ್ಯಾವಾ ಮಡಿವಾಳ(೯೦)ಶುಕ್ರವಾರ ನಿಧನಹೊಂದಿದರು.ಅವರಿಗೆ ಪುತ್ರ, ಪುತ್ರಿ ಇದ್ದಾರೆ. Read more »
ಕೋಮು ಗಲಭೆ ನಡೆಸಿ 2024ಕ್ಕೆ “ವಿಶ್ವಗುರುವನ್ನ” ಮತ್ತೆ ಪ್ರಧಾನಿಯಾಗಬೇಕೆಂದು ಈ ಭಯೋತ್ಪಾದಕರ ತಂಡ ಕೆಲಸ ಮಾಡಲಿದೆಯಂತೆ. ರಾಜ್ಯದಲ್ಲಿ ಎಲ್ಲಿ? ಯಾವಾಗಾ? ಹೇಗಾದರೂ ಭಯೋತ್ಪಾದಕ ಕೃತ್ಯಗಳನ್ನ ನಡೆಸಲು ಸಂಚು ನಡೆಯುತ್ತಿರುವುದು ಸ್ಪಷ್ಟವಾಗುತ್ತಿದೆ. ಬೆಂಗಳೂರು: ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಕೋಮು ಗಲಭೆ... Read more »