ಅನಂತ ಬಣದ ಮುಖ ಕರ್ರಗೆ….. ಕಾಗೇರಿ ಬಣದ ಮುಖ ಕೆಂಪಗೆ…. ಇದು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿ.ಜೆ.ಪಿ. ವಿದ್ಯಮಾನ!

ರಾಜ್ಯ ಬಿ.ಜೆ.ಪಿ.ಯ ಫೈರ್‌ ಬ್ರಾಂಡ್‌, ಪ್ರಖರ ಹಿಂದುತ್ವವಾದಿ ಎನ್ನಲಾಗುವ ಕೇಂದ್ರದ ಮಾಜಿ ಸಚಿವ, ಸಂಸದ ಅನಂತಕುಮಾರ ಹೆಗಡೆ ಬಿ.ಜೆ.ಪಿ.ಗೆ ಮತಬಾಚುವ ಭಾಷಣ ಕಾರ ಎನ್ನುವ ಹೆಗ್ಗಳಿಕೆ ಇದೆ. ಇದೇ ಅನಂತಕುಮಾರ ಹೆಗಡೆ ಈ ವರ್ಷ ಬಿ.ಜೆ.ಪಿ.ಗೆ ಕಗ್ಗಂಟಾಗಿರುವ ಕತೆ ಇದು.... Read more »

ರವಿವಾರ tms ಕಾರ್ಯಕ್ರಮ,ಕಾನಸೂರಿಗೆ ಬರಲಿದೆ ಗಣ್ಯರ ದಂಡು

ಜ.೭ ರ ರವಿವಾರ ಕಾನಸೂರಿನಲ್ಲಿ ಟಿ.ಎಂ.ಎಸ್.‌ ಕಾನಸೂರು ಶಾಖೆಯ ಕಟ್ಟಡಗಳ ಉದ್ಘಾಟನೆ ಹಾಗೂ ಸಹಕಾರಿಗಳಿಗೆ ಸನ್ಮಾನ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಸಚಿವರಾದ ಕೆ.ಎನ್.‌ ರಾಜಣ್ಣ,ಎಚ್.ಕೆ.ಪಾಟೀಲ್‌, ಮಂಕಾಳ್‌ ವೈದ್ಯ,ಮಧು ಬಂಗಾರಪ್ಪ, ಆರ್.ವಿ.ದೇಶಪಾಂಡೆ ಪಾಲ್ಗೊಳ್ಳಲಿದ್ದಾರೆ. ಶಾಸಕ ಭೀಮಣ್ಣ ನಾಯ್ಕ ಅಧ್ಯಕ್ಷತೆ ವಹಿಸಲಿರುವ... Read more »

ಎಂ.ಎಚ್.ನಾಯ್ಕ ನೇತೃತ್ವದ ತಂಡ ತಾಲೂಕಿನ ಹಾರ್ಸಿಕಟ್ಟಾ ಅಶೋಕ ಪ್ರೌಢಶಾಲೆಗೆ ಭೇಟಿ

ಸಿದ್ದಾಪುರಶಾಲಾ ಸಂದರ್ಶನದ ಸಪ್ತಾಹದ ಅಂಗವಾಗಿ ಶಿರಸಿ ಶೈಕ್ಷಣಿಕ ಜಿಲ್ಲೆಯ ಉಪನಿರ್ದೇಶಕರ ಕಚೇರಿಯ ಕೇತ್ರ ಶಿಕ್ಷಣಾಧಿಕಾರಿ ಎಂ.ಎಚ್.ನಾಯ್ಕ ಅವರ ತಂಡ ತಾಲೂಕಿನ ಹಾರ್ಸಿಕಟ್ಟಾ ಅಶೋಕ ಪ್ರೌಢಶಾಲೆಗೆ ಭೇಟಿ ನೀಡಿ ಶೈಕ್ಷಣಿಕ ಪ್ರಗತಿಯ ಕುರಿತು ಪರಿಶೀಲನೆ ನಡೆಸಿದರು.ಎಲ್ಲ ಶಿಕ್ಷಕರ ದಾಖಲೆಯ ಪರಿಶೀಲನೆ, ೮,೯ಹಾಗೂ... Read more »

ಸಿ.ಆಯ್.ಡಿ. ಅಧೀಕ್ಷಕ ರಾಘವೇಂದ್ರ ಹೆಗಡೆಯವರಿಗೆ ಸನ್ಮಾನ

ಬೆಂಗಳೂರಿನ ಸಿ.ಆಯ್.ಡಿ. ಅಧೀಕ್ಷಕ ರಾಘವೇಂದ್ರ ಹೆಗಡೆಯವರಿಗೆ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ ಗೌರವ ಸಂದ ಹಿನ್ನೆಲೆಯಲ್ಲಿ ಸಿದ್ಧಾಪುರದ ಅವರ ಸಂಬಂಧಿಗಳು ಅವರನ್ನು ಸನ್ಮಾನಿಸಿ ಗೌರವಿಸಿದರು. ಹುಲಿಮನೆ ಕುಟುಂಬ ಸಿದ್ಧಾಪುರದ ಪ್ರತಿಷ್ಠಿತ ಕುಟುಂಬವಾಗಿದ್ದು ಈ ಕುಟುಂಬಕ್ಕೆ ರಾಷ್ಟ್ರಪತಿಗಳಿಂದ ದೊರೆದ ರಾಷ್ಟ್ರಮಟ್ಟದ ಈ... Read more »

ಪೊಸ್ಟ್‌ ಮ್ಯಾನ್‌ ಕೇಶವ ನಾಯ್ಕ ಆತ್ಮಹತ್ಯೆ

ಸಿದ್ದಾಪುರ ಕೋರ್ಟ್‌ ಅಂಚೆಕಛೇರಿಯ ಪೊಸ್ಟ್‌ ಮ್ಯಾನ್‌ ಆಗಿ ಕಾರ್ಯನಿರ್ವಹಿಸುತಿದ್ದ ಕೇಶವ ವೀರಭದ್ರ ನಾಯ್ಕ ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸುಂಕತ್ತಿ ಮೂಲದ ಕೇಶವನಾಯ್ಕ ತಾತ್ಕಾಲಿಕ ಪೋಸ್ಟ್‌ ಮ್ಯಾನ್‌ ಆಗಿ ಸೇವೆ ಸಲ್ಲಿಸುತಿದ್ದರು. ಗುರುವಾರ ಮಧ್ಯಾಹ್ನದ ವೇಳೆ ವಿಷಕುಡಿದು ಮನೆಯ ಜಂತಿಗೆ... Read more »

ನಾವೂ ‘ಕಾಟೇರಾ’ ನೋಡಿದೆವು…

ಇಡೀ ಸಿನಿಮಾದ ಜೀವಾಳ ಆಶಯ ಸಂದೇಶ ಎಂದರೆ ಅದು ಚಿತ್ರದ ಕ್ಲೈಮ್ಯಾಕ್ಸ್..! ಈ ನೆಲದ ಮೇಲೆ ಜಾತಿತಾರತಮ್ಯ ಮುಕ್ತವಾಗಬೇಕಾದರೆ ಯಾವ ಅತ್ವ ಅಥವಾ ಇಸಂ ನಾಶವಾಗಬೇಕು ಮತ್ತು ಯಾರು ಪರಿವರ್ತನೆಯಾಗಬೇಕು ಎಂಬುದನ್ನು ಮತ್ತು ಅದನ್ನು ಯಾರು ಹೇಗೆ ಮಾಡಬೇಕು ಎಂಬುದನ್ನು... Read more »

ಮದ್ಯವರ್ಜನ ಶಿಬಿರದಿಂದ ನವಜೀವನ

ಸಿದ್ದಾಪುರಜೀವನದಲ್ಲಿ ಹೊಸ ಬೆಳಕನ್ನು ಕಾಣಬೇಕಾದರೆ ದುಶ್ಚಟಗಳಿಂದ ದೂರ ಇರಬೇಕು. ದುಶ್ಚಟಗಳೇ ಕುಟುಂಬವನ್ನು ನಾಶಪಡಿಸುತ್ತದೆ. ಸಮಾಜದಲ್ಲಿ ಎಲ್ಲರಂತೆ ಉತ್ತಮ ವ್ಯಕ್ತಿ ಆಗಬೇಕಾದರೆ ಮದ್ಯಪಾನ ಮುಕ್ತ ಜೀವನ ನಡೆಸಬೇಕು ಎಂದು ಹೆಗ್ಗರಣಿ ಶಿಕ್ಷಣ ಸೇವಾ ಸಮಿತಿ ಅಧ್ಯಕ್ಷ ನಾರಾಯಣ ಭಟ್ಟ ಧರೆ ಹೇಳಿದರು.... Read more »

ನಾಳೆ ಹುಲಿಮನೆ ರಾಘವೇಂದ್ರ ಹೆಗಡೆಯವರಿಗೆ ಸನ್ಮಾನ

ಹುಲಿಮನೆ ಕುಟುಂಬದವರಿಂದ ಸನ್ಮಾನಮೂಲತ: ತಾಲೂಕಿನ ಹುಲಿಮನೆಯ ಪ್ರಸಕ್ತ ಸಿ.ಐ.ಡಿ ಸೂಪರಿಂಟೆಂಡೆಂಟ್ ಆಪ್ ಪೊಲೀಸ್ ಅಧೀಕ್ಷಕರಾದ ರಾಘವೇಂದ್ರ ಹೆಗಡೆ ಹುಲಿಮನೆಯವರನ್ನು ಹುಲಿಮನೆ ಕುಟುಂಬದವರು ಜ.೫ರಂದು ಮಧ್ಯಾಹ್ನ ೩.೩೦ಕ್ಕೆ ಪಟ್ಟಣದ ಶಂಕರಮಠದ ಸಭಾಭವನದಲ್ಲಿ ಸನ್ಮಾನಿಸಲಿದ್ದಾರೆ. ರಾಘವೇಂದ್ರ ಹೆಗಡೆ ತಮ್ಮ ಕರ್ತವ್ಯ ನಿರ್ವಹಣೆಗಾಗಿ ರಾಷ್ಟçಪತಿ... Read more »

ಸಿನಿಮಾ ಮೂಲಕ ದೇಸಿ ಸೊಗಡಿನ ಕಥೆಗಳನ್ನು ನೋಡುವುದು ಅದ್ಭುತವಾಗಿದೆ: ಡಾಲಿ ಧನಂಜಯ್

‘ನಮ್ಮ ಸಿನಿಮಾಗಳು, ನಮ್ಮ ನೆಲ ಮತ್ತು ಸಂಪ್ರದಾಯಗಳ ಕುರಿತೇ ಹೆಣೆದುಕೊಂಡಿದ್ದು, ಪ್ರಪಂಚದೊಂದಿಗೆ ನಿರಂತರವಾಗಿ ಪ್ರತಿಧ್ವನಿಸುತ್ತವೆ. ‘ನಾನು ಮಧ್ಯ ಕರ್ನಾಟಕದ (ಬಯಲು ಸೀಮೆ) ಮೂಲದವನು. ಕೆರೆ ಬೇಟೆ ಜಾನಪದ ಕ್ರೀಡೆ ನನಗೆ ಪರಿಚಿತವಿಲ್ಲ. ಸಿನಿಮಾಗಳ ಮೂಲಕ ಸ್ಥಳೀಯ ಕಥೆಗಳನ್ನು ವೀಕ್ಷಿಸುವುದು ಅದ್ಭುತ... Read more »

ಸಿದ್ಧಾಪುರ,ಸೊರಬ ಗಳಲ್ಲಿ ಚಿತ್ರೀಕರಣವಾದ ಮಲೆನಾಡ ಕತೆ ಕೆರೆಬೇಟೆ ಟೀಸರ್‌ ಬಿಡುಗಡೆ

ನಟ ಗೌರಿಶಂಕರ್ ಮತ್ತು ಬಿಂದು ಶಿವರಾಮ್ ಅಭಿನಯದ ಕೆರೆಬೇಟೆ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ರಾಜಗುರು ನಿರ್ದೇಶಿಸಿದ್ದಾರೆ. Read more »