ನಿಗಮ, ಮಂಡಳಿಗೆ ನೇಮಕಾತಿ ಪಟ್ಟಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್: ಅರಸೀಕೆರೆ ಶಾಸಕ ಶಿವಲಿಂಗೇಗೌಡ ಸೇರಿ ಹಲವರಿಗೆ ಸ್ಥಾನ! 2024 ರ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಸಾಧಕ-ಬಾಧಕಗಳನ್ನು ಅಳೆದು ತೂಗಿದ ನಂತರ, ಕರ್ನಾಟಕದ ವಿವಿಧ ಮಂಡಳಿಗಳು ಮತ್ತು ನಿಗಮಗಳಿಗೆ ಅಧ್ಯಕ್ಷರಾಗಿ ನೇಮಕಗೊಳ್ಳುವ... Read more »
ಯಲ್ಲಾಪುರ ತಾಲೂಕಿನಲ್ಲಿ ಪ್ರಾರಂಭ ಯಲ್ಲಾಪುರ:- ತಾಲೂಕಿನ ಮಂಚಿಕೇರಿಯ ಹಾಸಣಗಿ ಸೇವಾ ಸಹಕಾರಿ ಸಂಘದಲ್ಲಿ ಶಿರಸಿಯ ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹಮ್ಮಿಕೊಂಡ ಕೊನೆಗೌಡರಿಗೆ ಜೀವ ವಿಮೆ ಯೋಜನೆಗೆ ಯಲ್ಲಾಪುರ ತಾಲೂಕಾ ಮಟ್ಟದಲ್ಲಿ ಚಾಲನೆ ನೀಡಲಾಯಿತು. ನಂತರ ಟ್ರಸ್ಟ್ ಅಧ್ಯಕ್ಷ... Read more »
ಸಿದ್ದಾಪುರ: ಸಿದ್ದಾಪುರ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ತೆರೆಯಲಾಗಿರುವಪ್ರಧಾನಮಂತ್ರಿ ಭಾರತೀಯ ಜನೌಷಧ ಕೇಂದ್ರಕ್ಕೆ ಬುಧವಾರ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಚಾಲನೆ ನೀಡಿದರು.ನಂತರ ನಡೆದ ಸಭಾ ಕಾರ್ಯಕ್ರಮವನ್ನು ಉದ್ದೇಶಿಸಿ ಶಾಸಕ ಭೀಮಣ್ಣ ನಾಯ್ಕ ಮಾತನಾಡಿ, ಪ್ರತಿಯೊಬ್ಬರು ಆರೋಗ್ಯದ ಕಡೆಗೆ ಹೆಚ್ಚಿನ... Read more »
https://www.youtube.com/watch?v=fjUmV7ap5h4&t=22s ಪ್ರತಿ ವಿಷಯಕ್ಕೂ ಜಾತಿಯನ್ನು ಎಳೆದು ತರಬಾರದು ಎಂದಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ತಾನೂ ದಲಿತ ಎಂಬ ಕಾರಣಕ್ಕೆ ರಾಜ್ಯಸಭೆಯಲ್ಲಿ ಮಾತನಾಡಲು ಅವಕಾಶ ನೀಡುತ್ತಿಲ್ಲ ಎಂದು ಹೇಳಬಹುದೇ? ಎಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನವದೆಹಲಿ:... Read more »
-ದೇವನೂರ ಮಹಾದೇವ [‘ಎದೆಗೆ ಬಿದ್ದ ಅಕ್ಷರ’ ಸಂಕಲನದಿಂದ ಆಯ್ದ ಒಂದು ಬರಹ] ‘ನಮ್ಮನ್ನೂ ಒಂದ್ಸಲ ನೋಡಿ ನಮ್ಮನ್ನೂ ಒಂದ್ಸಲ ನೋಡಿ’ ಅನ್ನುತ್ತಿದ್ದ ಬಿಜೆಪಿ ಭೂತದ ಬಾಯ್ಗೆ, ಒಂದ್ಸಲ ನೋಡೇಬಿಡುವ ಅನ್ನುವ ಮತದಾರನ ಮನಸ್ಸಿನ ಚಪಲಕ್ಕೆ ಕರ್ನಾಟಕವು ಸಿಕ್ಕಿಕೊಂಡು ಈಗ ಒದ್ದಾಡುತ್ತಿದೆ.... Read more »
60 ವರ್ಷ ತುಂಬಿದವರಿಗೆ ಮಾಸ್ಕ್ ಕಡ್ಡಾಯ: ಶೀಘ್ರವೇ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ; ದಿನೇಶ್ ಗುಂಡೂರಾವ್ 60 ವರ್ಷ ತುಂಬಿದವರು, ಹೃದಯ ಸಂಬಂಧಿ ಸಮಸ್ಯೆ, ಕೋವಿಡ್ ಲಕ್ಷಣ ಹೊಂದಿರುವವರು ಕಡ್ಡಾಯ ಮಾಸ್ಕ್ ಧರಿಸಬೇಕು ಎಂದು ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಹೊರಡಿಸಲಾಗುವುದು. ಮಡಿಕೇರಿ:... Read more »
ಕಾರವಾರ: ನೀರಿನಲ್ಲಿ ಮುಳುಗುತ್ತಿದ್ದವರನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ಐವರು ನೀರುಪಾಲು! ಹೊಳೆಯಲ್ಲಿ ಈಜಲು ಹೋದವನನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ಐವರು ನೀರುಪಾಲಾಗಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಸಹಸ್ರಲಿಂಗ ಬಳಿಯ ಭೂತದಗುಂಡಿಯಲ್ಲಿ ನಡೆದಿದೆ. ಕಾರವಾರ:... Read more »
ಸಿದ್ದಾಪುರಅಖಿಲ ಹವ್ಯಕ ಮಹಾಸಭೆಯು ಹವ್ಯಕರಿಂದ,ಹವ್ಯಕರಿಗಾಗಿ,ಹವ್ಯಕರಿಗೋಸ್ಕರ ತಾಲೂಕಿನ ಹೇರೂರು ಹಾಗೂ ಸುತ್ತಲಿನ ಪ್ರಾಂತ್ಯಗಳ ಹವ್ಯಕ ಪ್ರತಿಭೆಗಳಿಗಾಗಿ ಪ್ರತಿಬಿಂಬ ಎನ್ನುವ ಸಾಂಸ್ಕೃತಿಕ ಸ್ಪರ್ಧೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಡಿ.೨೫ರಂದು ಹೇರೂರಿನ ಶ್ರೀ ಸಿದ್ಧಿವಿನಾಯಕ ಸಭಾಭವನದಲ್ಲಿ ಆಯೋಜಿಸಿದೆ ಎಂದು ಹವ್ಯಕ ಮಹಾಸಭೆಯ ನಿರ್ದೇಶಕ... Read more »
ಮಾಜಿ ಸೈನಿಕ ಹಿಂದಿನ ಶಾಸಕರೊಬ್ಬರ ಸಹಾಯಕ ಹಾಲಿ pdo ಒಬ್ಬರ ಕಿರುಕುಳ ದಿಂದ ಸ್ವಂತ ಹೆಂಡತಿ ಮತ್ತು 2 ವರ್ಷದ ಹೆಣ್ಣು ಮಗು ಅಪಾಯಕ್ಕೆ ಸಿಲುಕಿರುವ ಬಗ್ಗೆ ಜೋರು ಚರ್ಚೆ ನಡೆಯುತ್ತಿದೆ. ಸೊರಬಾ pdo ಸಿದ್ದಾಪುರ ಮೂಲದ ಮಾಜಿ ಸೈನಿಕ... Read more »
ಸಿದ್ದಾಪುರಪಟ್ಟಣದ ಹೆಸ್ಕಾಂ ಕಚೇರಿಯ ಆವರಣದಲ್ಲಿನ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಚಂಪಾಷಷ್ಠಿಯ ಪ್ರಯುಕ್ತ ಡಿಸೆಂಬರ್ ೧೮ರಂದು ಬೆಳಿಗ್ಗೆಯಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ವಿಶೇಷ ಪೂಜಾ ವಿನಿಯೋಗಗಳು,ಮನರಂಜನಾ ಕಾರ್ಯಕ್ರಮಗಳು ಜರುಗಲಿವೆ. ಡಿ.೧೮ರ ಬೆಳಿಗ್ಗೆಯಿಂದ ರಾತ್ರಿ ೮.೩೦ರವರೆಗೆ ಶ್ರೀ ದೇವರಲ್ಲಿ ಕನಕಾಭಿಷೇಕ ಹಾಗೂ... Read more »