ಸಿದ್ದಾಪುರ: ಶಿರಸಿ-ಸಿದ್ದಾಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಅಡಿಕೆ ಬೆಳೆಗೆ ಕಾಣಿಸಿಕೊಂಡಿರುವ ಹಳದಿ ಹಾಗೂ ಎಲೆಚುಕ್ಕಿ ರೋಗ ತಡೆಗಟ್ಟಲು ಕ್ರಮ ಕೈಗೊಳ್ಳುವಂತೆ ಅಧಿವೇಶನದಲ್ಲಿ ಪ್ರಸ್ತಾಪಿಸಿರುವಂತೆ ಮನವಿ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ತೋಟಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ... Read more »
ಸಿದ್ದಾಪುರ: ಶಿಕ್ಷಣ ಕ್ಕೆ ಪ್ರತಿಯೊಬ್ಬರು ಆಧ್ಯತೆ ನೀಡಬೇಕು, ಶಿಕ್ಷಣ ಕೇವಲ ಉದ್ಯೋಗ ಕ್ಕೆ ಸೀಮೀತವಾಗಬಾರದು, ಗ್ರಾಮೀಣ ಬದುಕು ಬದಲಾಯಿಸುವಂತಿರಬೇಕು, ಶಿಕ್ಷಣ ಹೊಂದಿದ ಸಮಾಜದಲ್ಲಿ ಸಮಾನತೆ ಏಕತೆ ಮೂಡಿ, ನಾವೆಲ್ಲ ಒಂದು ಎಂಬ ಭಾವನೆ ಮೂಡಿಸುಂತಾಗುತ್ತದೆ. ಹಾಗಾದಾಗ ಈ ಕಾರ್ಯ ಕ್ರಮಕ್ಕೆ... Read more »
ಬಿಜೆಪಿ-ಜೆಡಿಎಸ್ ಮೈತ್ರಿಗೆ ಅಮಿತ್ ಶಾ ಒಪ್ಪಿಗೆ; 4 ಲೋಕಸಭಾ ಕ್ಷೇತ್ರಗಳಲ್ಲಿ ‘ತೆನೆ’ ಪಕ್ಷ ಸ್ಪರ್ಧೆ: ಬಿ ಎಸ್ ಯಡಿಯೂರಪ್ಪ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಕಾ ಆದಂತಾಗಿದೆ, ಗೃಹ ಸಚಿವ ಅಮಿತ್ ಶಾ ಮೈತ್ರಿಗೆ ಒಪ್ಪಿಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.... Read more »
ಮನೆಯಲ್ಲಿಯೇ ಬೆಳೆಸಿ ದೊಡ್ಡಪತ್ರೆ: ದೂರ ಮಾಡಿ ಹಲವು ಆರೋಗ್ಯ ತಾಪತ್ರೆ; ಪುಟ್ಟ ಎಲೆಗಳ ದೊಡ್ಡ ಪ್ರಯೋಜನಗಳು! ನಮ್ಮ ಮನೆಯ ಹಿತ್ತಲಲ್ಲೇ ಸಿಗುವ ಗಿಡಗಳು ಅನೇಕ ಖಾಯಿಲೆಗಳನ್ನು ಶಮನ ಮಾಡುವ ಶಕ್ತಿ ಹೊಂದಿರುತ್ತವೆ. ಹಿಂದಿನ ಕಾಲದ ಜನರು ಆಯುರ್ವೇದ ಔಷಧಗಳನ್ನು ಇಂತಹ... Read more »
ಸಿದ್ದಾಪುರ,ತಾಲೂಕಿನ ಹೆಗ್ಗರಣಿ ಸೇವಾ ಸಹಕಾರಿ ಸಂಘದ ಆಶ್ರಯದಲ್ಲಿ ಶರಸೇತು ಬಂಧನ ಯಕ್ಷಗಾನ ತಾಳಮದ್ದಳೆ ಸೆ. ೮ರಂದು ಮಧ್ಯಾಹ್ನ ೪ರಿಂದ ಹೆಗ್ಗರಣಿ ಸೇವಾ ಸಹಕಾರಿ ಸಂಘದ ಸಭಾಭವದನಲ್ಲಿ ನಡೆಯಲಿದೆ.ಹಿಮ್ಮೇಳದಲ್ಲಿ ಭಾಗವತರಾಗಿ ಪರಮೇಶ್ವರ ಹೆಗಡೆ ಐನಬೈಲ್, ಮದ್ದಳೆಯಲ್ಲಿ ಅನಿರುದ್ಧ ಹೆಗಡೆ ವರ್ಗಾಸರ, ಚಂಡೆಯಲ್ಲಿ... Read more »
ಸಿದ್ದಾಪುರ: ರೈತರ ಜೀವನಾಡಿಯಾಗಿರುವ ಸಹಕಾರಿ ಸಂಘಗಳು ಶಿರಸಿ-ಸಿದ್ದಾಪುರ ತಾಲೂಕಿನಲ್ಲಿ ಸದಸ್ಯರ ಆಧಾರಸ್ತಂಬವಾಗಿ ಕೆಲಸ ಮಾಡುತ್ತಿವೆ ಎಂದು ಶಿರಸಿ-ಸಿದ್ದಾಪುರ ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.ತಾಲೂಕಿನ ಬೇಡ್ಕಣಿಯ ವ್ಯವಸಾಯ ಸೇವಾ ಸಹಕಾರಿ ಸಂಘದ ನೂತನ ಕಟ್ಟಡ, ಸಿಮೆಂಟ್ ಹಾಗೂ ಕಬ್ಬಿಣದ ವ್ಯಾಪಾರ ಮಳಿಗೆಗೆ... Read more »
ಸಿದ್ಧಾಪುರ ಬೇಡ್ಕಣಿಯ ವ್ಯವಸಾಯ ಸೇವಾ ಸಹಕಾರಿ ಸಂಘ ವರ್ಷದಿಂದ ವರ್ಷಕ್ಕೆ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ. ಈ ಸಂಘದ ನೂತನ ಆಡಳಿತ ಕಟ್ಟಡ ಮತ್ತು ಕಟ್ಟಡ ಸಾಮಗ್ರಿಗಳ ಮಾರಾಟ ಮಳಿಗೆ ಉದ್ಘಾಟನೆ ಸೆ.೮ ಶುಕ್ರವಾರ ಬೆಳಿಗ್ಗೆ ನಡೆಯಲಿದೆ. ಈ ಬಗ್ಗೆ ಮಾಧ್ಯಮಗಳಿಗೆ... Read more »
ಬೆಳ್ಳಂಬೆಳಗ್ಗೆ ರಮ್ಯಾ ಅಭಿಮಾನಿಗಳಿಗೆ ಶಾಕ್; ಹೃದಯ ಸ್ತಂಭನದಿಂದ ನಟಿ ಸಾವಿನ ವದಂತಿ ಸುಳ್ಳು! ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್, ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಸಾವನ್ನು ಅರಗಿಸಿಕೊಳ್ಳುವ ಮುನ್ನವೇ ಇಂದು ಕನ್ನಡದ ನಟಿ ರಮ್ಯಾ ಸಾವಿನ ವದಂತಿಗಳು ಅಭಿಮಾನಿಗಳಲ್ಲಿ... Read more »
ಸಿದ್ಧಾಪುರದ ಶಿರಳಗಿ ಭವ್ಯ ಸಾವಿಗೆ ಕಾರಣನಾದ ಪ್ರದೀಪ ಎನ್ನುವ ವ್ಯಕ್ತಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಮೃತ ಭವ್ಯಳ ತಂದೆ ನಾಗು ಮೂಕ ಹರಿಜನ ಆಗ್ರಹಿಸಿದ್ದಾರೆ. ಸಾಗರದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ತಮ್ಮ ಅಮಾಯಕ ಪ್ರತಿಭಾವಂತ ಮಗಳಿಗೆ ವಿಷ... Read more »
ಬೊಮ್ಮಾಯಿ ನಿರ್ಲಕ್ಷ್ಯ, ಯಡಿಯೂರಪ್ಪ ಕಡೆಗಣನೆ: ಲಿಂಗಾಯತ ನಾಯಕರ ಮೂಲೆಗುಂಪು; ಲೋಕಸಭೆ ಚುನಾವಣೆಯಲ್ಲೂ ಹಳ್ಳ ಹಿಡಿಯುತ್ತಾ ಕೇಸರಿ ಪಡೆ? ಬಿಜೆಪಿಯಲ್ಲಿ ಲಿಂಗಾಯತರನ್ನು ಕಡೆಗಣಿಸಲಾಗುತ್ತಿದೆ ಇಂಥದ್ದೊಂದು ಭಾವ, ಅಂತರ್ಗತವಾಗಿ ಹರಿಯುತ್ತಲೇ ಇದೆ. ಇದಕ್ಕೆ ಒತ್ತು ನೀಡುವಂತೆ ಇತ್ತೀಚೆಗೆ ಪಕ್ಷದಲ್ಲಿ ನಡೆಯುತ್ತಿರುವ ಅನೇಕ ಬೆಳವಣಿಗೆಗಳು... Read more »