ತಣ್ಣಗಾದ ದೀಪಾವಳಿ!

ಅಕಾಲದಮಳೆಯ ನಡುವೆ ತಣ್ಣಗಾದ ದೀಪಾವಳಿ ಮಲೆನಾಡಿನ ದೊಡ್ಡ ಹಬ್ಬ ದೀಪಾವಳಿಯ ಸಂಬ್ರಮಕ್ಕೆ ಮಳೆ ತಣ್ಣೀರೆರಚಿದೆ. ಕಳೆದ ಒಂದು ವಾರದಿಂದ ಪ್ರತಿನಿತ್ಯ ಬೀಳುತ್ತಿರುವ ಮಳೆ ರೈತರನ್ನು ಕಂಗಾಲು ಮಾಡಿದೆ. ಮಳೆ-ಬೆಳೆ ಆಶ್ರಯಿಸಿರುವ ರೈತರು ಸೊಂಪಾಗಿದ್ದರೆ ಹಬ್ಬಕ್ಕೆ ಮಜಾ. ಆದರೆ ಈ ವರ್ಷದ... Read more »