ಜಲಸಾಹಸದ ಹೊನ್ನೆಮರಡುವಿನ ನಾರೀಶಕ್ತಿ ನೊಮಿಟೋ ಸ್ವಾಮಿ ಸಾಹಸ ಪ್ರಸಂಗ

ಜಲ,ಮರ,ಗಾಳಿ,ಬೆಟ್ಟಗಳನ್ನು ಬಳಸಿ ಸಾಹಸ ಪ್ರದರ್ಶಿಸುವ ರೋಮಾಂಚಕಾರಿ ಕ್ರೀಡೆಗೆ ಈಗ ಎಲ್ಲೆಡೆ ಮನ್ನಣೆ. ಇಂಥ ಸಾಹಸಗಳ ಕಾರಣದಿಂದ ಪ್ರಖ್ಯಾತವಾದ ಸ್ಥಳಗಳಲ್ಲಿ ಹೊನ್ನೆಮರಡು ಒಂದು. ಶಿವಮೊಗ್ಗ ಮತ್ತು ಉತ್ತರಕನ್ನಡ ಜಿಲ್ಲೆಯ ಗಡಿಯಲ್ಲಿರುವ ಈ ಹೊನ್ನೆಮರಡು ಜಲಸಾಕ್ಷರತೆ,ಜಲಸಾಹಸ ಸೇರಿದ ಪಾಕೃತಿಕ ಆಕರ್ಷಣೆ ಮತ್ತು ಜ್ಞಾನದ... Read more »